Advertisement
MIRROR FOCUS

223 ಕಾಡ್ಗಿಚ್ಚು ಘಟನೆ – 130 ಹೆಕ್ಟೇರ್ ಅರಣ್ಯ ನಾಶ

Share

ಮಿಜೋರಾಂನ ಕೊಲಾಸಿಬ್ ಜಿಲ್ಲೆಯಲ್ಲಿ ಸುಮಾರು 130 ಹೆಕ್ಟೇರ್‌ಗಳಷ್ಟು ಅರಣ್ಯ ಪ್ರದೇಶ ಸುಟ್ಟುಹೋಗಿರುವ ಬಗ್ಗೆ ವರದಿಯಾಗಿದೆ. ಕೊಲಾಸಿಬ್ ಅರಣ್ಯ ವಿಭಾಗದಲ್ಲಿ ಈ ವರ್ಷದಲ್ಲಿ 223 ಕಾಡ್ಗಿಚ್ಚು ಘಟನೆಗಳು ವರದಿಯಾಗಿದೆ. ಈ ಘಟನೆಗಳಿಂದ   ಸುಮಾರು 130 ಹೆಕ್ಟೇರ್ ಅರಣ್ಯ ನಾಶವಾಗಿದೆ. ಜನವರಿ 23 ಮತ್ತು ಮಾರ್ಚ್ 13, 2025 ರ ನಡುವೆ ಸಂಗ್ರಹಿಸಲಾದ ಮಾಹಿತಿ ಇದಾಗಿದೆ.  ಒಟ್ಟು ಪ್ರದೇಶದಲ್ಲಿ, 115.4 ಹೆಕ್ಟೇರ್‌ಗಳು ಖಾಸಗಿ ಒಡೆತನದ ಭೂಮಿಯಾಗಿದ್ದರೆ,  14.4 ಹೆಕ್ಟೇರ್‌ಗಳು  ಅರಣ್ಯ ಮೀಸಲು ಪ್ರದೇಶವಾಗಿದೆ. ಕೃಷಿ ಬಳಿಕ ಸುಡುವ ಅಭ್ಯಾಸವು ಈ ಬೆಂಕಿಗೆ ಕಾರಣವೆಂದು ಗುರುತಿಸಲಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಫ್ಲೈಓವರ್ ಬಳಿಕ ಕಲ್ಲಡ್ಕದಲ್ಲಿ ಏನು ಬದಲಾವಣೆಯಾಗಿದೆ..?

ಕಲ್ಲಡ್ಕದ 2.1 ಕಿ.ಮೀ. ಉದ್ದದ ಫ್ಲೈಓವರ್ ಸಂಚಾರಕ್ಕೆ ಮುಕ್ತವಾದ ಬಳಿಕ ಪೇಟೆಯೊಳಗಿನ ವಾಹನ…

31 minutes ago

ಹಲಸಿನಂತೆಯೇ ಕಾಣುವ ಈ ಹಣ್ಣು ನಿಮಗೆ ಗೊತ್ತೇ?

ಹಲಸಿನ ಹಣ್ಣಿನಂತೆ ಕಾಣುವ ಚೆಂಪೆಡಕ್ ಹಣ್ಣು ರುಚಿ ಮತ್ತು ಸುವಾಸನೆಯ ಜತೆಗೆ ವಿಟಮಿನ್‌…

1 hour ago

ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಮಹಿಳೆಯರ ಓಟಕ್ಕೆ ಚಿನ್ನದ ಹೊಳಪು – 4×400 ಮೀ. ರಿಲೇಯಲ್ಲಿ ಭರ್ಜರಿ ಗೆಲುವು

ಏಷ್ಯನ್ ಗೇಮ್ಸ್‌ನಲ್ಲಿ ಮಹಿಳೆಯರ 4×400 ಮೀಟರ್ ರಿಲೇಯಲ್ಲಿ ಭಾರತ 3:29.69 ಸಮಯದೊಂದಿಗೆ ಚಿನ್ನ…

2 hours ago

ಕಾಳುಮೆಣಸು ಮಾರುಕಟ್ಟೆಯಲ್ಲಿ ಏನಾಗುತ್ತಿದೆ?

ಆಗಮನ ಕಡಿಮೆಯಾಗಿದ್ದರೂ ದೇಶದ ಕಾಳುಮೆಣಸು ಬೆಲೆಯಲ್ಲಿ ಇಳಿಕೆ ಕಂಡುಬಂದಿದ್ದು, ದಾಸ್ತಾನು ಮತ್ತು ಬೇಡಿಕೆ…

12 hours ago

ಹವಾಮಾನ ವರದಿ | 29-09-2026 | ಅ.6 ರವರೆಗೆ ಹಲವು ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ

ಅರಬ್ಬಿ ಸಮುದ್ರದ ಗಾಳಿಯು ಶ್ರೀಲಂಕಾ ಹಾಗೂ ತಮಿಳುನಾಡು ಕರಾವಳಿ ಮೂಲಕ ರಾಜ್ಯಕ್ಕೆ ಪ್ರವೇಶಿಸುತ್ತಿರುವ…

12 hours ago

ಕೃಷಿ ವೆಚ್ಚ ಕಡಿಮೆ ಮಾಡಲು ಇಲ್ಲಿ ರೈತರ ಹೊಸ ಹೆಜ್ಜೆ…

ರಾಸಾಯನಿಕ ಗೊಬ್ಬರ ಮತ್ತು ಕೀಟನಾಶಕಗಳ ವೆಚ್ಚ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಚಿತ್ರಕೂಟದ…

16 hours ago