MIRROR FOCUS

ಏಕದಿನ ವಿಶ್ವಕಪ್​ನ 22ನೇ ಪಂದ್ಯ : ಅಫ್ಘಾನಿಸ್ತಾನಕ್ಕೆ ಪಾಕ್ ವಿರುದ್ಧ ಭರ್ಜರಿ ಜಯ : ಭಾರತದ ದಾಖಲೆ ಮುರಿದ ಅಫ್ಘಾನಿಸ್ತಾನ್

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಭಾರಿ ಕುತೂಹಲ ಕೆರಳಿಸಿದ್ದ ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಏಕದಿನ ವಿಶ್ವಕಪ್​ನ 22ನೇ ಪಂದ್ಯದಲ್ಲಿ(ICC World Cup 2023) ಪಾಕಿಸ್ತಾನ್  ವಿರುದ್ಧ ಅಫ್ಘಾನಿಸ್ತಾನ್ ಅಮೋಘ ಗೆಲುವು ದಾಖಲಿಸಿದೆ.283 ರನ್​ಗಳ ಸ್ಪರ್ಧಾತ್ಮಕ ಗುರಿಯನ್ನು ಬೆನ್ನತ್ತಿದ ಅಫ್ಘಾನಿಸ್ತಾನ್(Afghanistan) ತಂಡವು 49 ಓವರ್​ಗಳಲ್ಲಿ 2 ವಿಕೆಟ್ ಕಳೆದುಕೊಂಡು 286 ರನ್ ಬಾರಿಸಿ ಭರ್ಜರಿ ಜಯ ಸಾಧಿಸಿತು. ಈ ಗೆಲುವಿನೊಂದಿಗೆ ವಿಶ್ವಕಪ್​ನಲ್ಲಿ ಪಾಕ್(Pakistan) ವಿರುದ್ಧ ಅತ್ಯಧಿಕ ಮೊತ್ತ ಚೇಸ್ ಮಾಡಿ ಜಯ ಸಾಧಿಸಿದ ತಂಡವೆಂಬ ದಾಖಲೆಯನ್ನು ಅಫ್ಘಾನ್ ಪಡೆ ತನ್ನದಾಗಿಸಿಕೊಂಡಿತು.

Advertisement

ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ್ ತಂಡವು ನಿಗದಿತ 50 ಓವರ್​ಗಳಲ್ಲಿ 7 ವಿಕೆಟ್​ ಕಳೆದುಕೊಂಡು 282 ರನ್​ ಕಲೆಹಾಕಿತು. 283 ರನ್​ಗಳ ಸ್ಪರ್ಧಾತ್ಮಕ ಗುರಿಯನ್ನು ಬೆನ್ನತ್ತಿದ ಅಫ್ಘಾನಿಸ್ತಾನ್ ತಂಡವು 49 ಓವರ್​ಗಳಲ್ಲಿ 2 ವಿಕೆಟ್ ಕಳೆದುಕೊಂಡು 286 ರನ್ ಬಾರಿಸಿ ಭರ್ಜರಿ ಜಯ ಸಾಧಿಸಿತು. ಈ ಗೆಲುವಿನೊಂದಿಗೆ ವಿಶ್ವಕಪ್​ನಲ್ಲಿ ಪಾಕ್ ವಿರುದ್ಧ ಅತ್ಯಧಿಕ ಮೊತ್ತ ಚೇಸ್ ಮಾಡಿ ಜಯ ಸಾಧಿಸಿದ ತಂಡವೆಂಬ ದಾಖಲೆಯನ್ನು ಅಫ್ಘಾನ್ ಪಡೆ ತನ್ನದಾಗಿಸಿಕೊಂಡಿತು.ಇದಕ್ಕೂ ಮುನ್ನ ಈ ದಾಖಲೆ ಟೀಮ್ ಇಂಡಿಯಾ ಹೆಸರಿನಲ್ಲಿತ್ತು. 2003 ರಲ್ಲಿ ನಡೆದ ಏಕದಿನ ವಿಶ್ವಕಪ್​ನಲ್ಲಿ ಪಾಕಿಸ್ತಾನ್ ನೀಡಿದ 274 ರನ್​ಗಳನ್ನು ಚೇಸ್ ಮಾಡಿ ಭಾರತ ತಂಡವು ಇತಿಹಾಸ ನಿರ್ಮಿಸಿತ್ತು.

ಇದೀಗ ಪಾಕಿಸ್ತಾನ್ ವಿರುದ್ಧ 283 ರನ್​ಗಳ ಗುರಿಯನ್ನು ಬೆನ್ನತ್ತುವ ಮೂಲಕ ಅಫ್ಘಾನಿಸ್ತಾನ್ ತಂಡದ ಭಾರತ ಹೆಸರಿನಲ್ಲಿದ್ದ ವಿಶೇಷ ದಾಖಲೆಯನ್ನು ತನ್ನದಾಗಿಸಿಕೊಂಡಿದೆ.ಇಲ್ಲಿ ಮತ್ತೊಂದು ವಿಶೇಷ ಎಂದರೆ ಏಕದಿನ ವಿಶ್ವಕಪ್​ ಇತಿಹಾಸದಲ್ಲಿ ಪಾಕಿಸ್ತಾನ್ ತಂಡವು 275+ ರನ್​ಗಳಿಸಿ ಒಮ್ಮೆಯೂ ಸೋತಿರಲಿಲ್ಲ. ಆದರೆ ಈ ಬಾರಿ ಪಾಕ್ ಪಡೆಯನ್ನು ಬಗ್ಗು ಬಡಿದು ಹೊಸ ಇತಿಹಾಸ ನಿರ್ಮಿಸುವಲ್ಲಿ ಅಫ್ಘಾನಿಸ್ತಾನ್ ಯಶಸ್ವಿಯಾಗಿರುವುದು ವಿಶೇಷ.

– ಅಂತರ್ಜಾಲ ಮಾಹಿತಿ

In the 22nd match of the One Day World Cup (ICC World Cup 2023) held at the MA Chidambaram Stadium in Chennai, Afghanistan recorded a great victory against Pakistan. Chasing a competitive target of 283 runs, the Afghanistan team scored 286 runs in 49 overs losing 2 wickets. won. With this victory, the Afghan team won the record of being the team that chased the highest number of chases against Pakistan in the World Cup.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಆಪರೇಷನ್ ಸಿಂದೂರ್ – ಪಾಕಿಸ್ತಾನದ ದಾಳಿಗೆ ಭಾರತದ ಪ್ರತ್ಯುತ್ತರ

ನಿನ್ನೆ ಮಧ್ಯರಾತ್ರಿ ಪಾಕಿಸ್ತಾನ ಜಮ್ಮು ಮತ್ತು ಕಾಶ್ಮೀರದ ಹಲವು ಭಾಗಗಳಲ್ಲಿ ನಾಗರಿಕರನ್ನು ಮತ್ತು…

11 hours ago

ಭಾರತ, ಪಾಕಿಸ್ತಾನದ ನಡುವೆ ಉದ್ವಿಗ್ನತೆ ಹೆಚ್ಚಳ | ವಾಯುಪಡೆಯ ನೆಲೆಯಿಂದ ಎಚ್ಚರಿಕೆ

ಭಾರತ ಮತ್ತು ಪಾಕಿಸ್ತಾನದ ನಡುವಿನ ಉದ್ವಿಗ್ನತೆ ಹೆಚ್ಚಿರುವ ಹಿನ್ನೆಲೆಯಲ್ಲಿ  ಸಂಭವನೀಯ ದಾಳಿಯ ಬಗ್ಗೆ…

12 hours ago

ಭಗವದ್ಗೀತೆ ಬಿಡಿ, ಬೇರೆ ಏನಾದ್ರೂ ಸ್ತೋತ್ರ ಬರ್ತದಾ..?

ಹಿಂದೂ ಧರ್ಮದ ವಿಶೇಷತೆ ಎಂದರೆ ಅದು ಸ್ವ ವಿಮರ್ಶೆಯ (self -criticism) ಸ್ವಾತಂತ್ರ್ಯ…

21 hours ago

ಮೇ.9 | ಪುತ್ತೂರು ಮುಳಿಯದಲ್ಲಿ ಪುದರ್ ದೀತಿಜಿ – ತುಳು ಹಾಸ್ಯ ನಾಟಕ | ಸಂತೋಷದಿಂದ ನಗಲು ಒಂದು ವೇದಿಕೆ

ಮುಳಿಯ ಗೋಲ್ಡ್ ಅಂಡ್ ಡೈಮಂಡ್ ಹೊಸತನದ ಶೋರೂಮ್ ಅನಾವರಣದ ಅಂಗವಾಗಿ ಮೇ 9…

24 hours ago

ಮೇ.11 ಮುಳಿಯ ಕೃಷಿ ಗೋಷ್ಟಿ | ಕೃಷಿ ಬೆಳವಣಿಗೆಗೆ ಸಂವಾದ ವೇದಿಕೆ | ಕೃಷಿ-ಕೃಷಿ ಮಾರುಕಟ್ಟೆ-ಕೃಷಿ ಯಾಂತ್ರೀಕರಣ -ಕೃಷಿ ಬೆಳವಣಿಗೆ |

ಮುಳಿಯ ನೂತನ ನವೀಕೃತ ವಿಸ್ತೃತ ಆಭರಣ ಮಳಿಗೆಯ ಅನಾವರಣ ಪ್ರಯುಕ್ತ ಕೃಷಿ ಬೆಳವಣಿಗೆಗೆ…

24 hours ago

ಧ್ರುವ ಯೋಗ ಯಾವುದರ ಸಂಕೇತ..? | ಯಾವ ರಾಶಿಯವರಿಗೆ ಸದ್ಯ ಈ ಯೋಗ..?

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

24 hours ago