Advertisement
ಸುದ್ದಿಗಳು

ಮಣಿಪುರ-ಮ್ಯಾನ್ಮಾರ್ ಗಡಿಯಲ್ಲಿ ಅಕ್ರಮವಾಗಿ ಅಡಿಕೆ ಸಾಗಾಟ | 23 ಕಳ್ಳಸಾಗಣೆದಾರರು ವಶಕ್ಕೆ |

Share

ಮ್ಯಾನ್ಮಾರ್‌ನಿಂದ ಮಣಿಪುರದ ಗಡಿಗೆ ಅಕ್ರಮವಾಗಿ ಸಾಗಿಸುತ್ತಿದ್ದ ಅಡಿಕೆ(Arecanut) ಸಹಿತ  ಒಟ್ಟು 23 ಕಳ್ಳಸಾಗಣೆದಾರರನ್ನು ಅಸ್ಸಾಂ ರೈಫಲ್ಸ್‌ ವಶಕ್ಕೆ ತೆಗೆದುಕೊಂಡಿದೆ.

ಮ್ಯಾನ್ಮಾರ್‌ನಿಂದ ಅಕ್ರಮವಾಗಿ ಅಡಿಕೆಯನ್ನು ಆಮದು ಮಾಡುವ ದೊಡ್ಡ ಜಾಲವನ್ನು ಅಸ್ಸಾಂ ರೈಫಲ್ಸ್‌ ಪಡೆ ಬೇಧಿಸಿದೆ. ಮಣಿಪುರದ ಕಾಮ್‌ಜಾಂಗ್ ಜಿಲ್ಲೆಯ ಫೈಕೋಹ್‌ ಪ್ರದೇಶ ಸೇರಿದಂತೆ ಇತರೆಡೆಯಿಂದ ಒಟ್ಟು 13 ಲಾರಿಗಳನ್ನು ಅದರ ಚಾಲಕರ ಸಹಿತ  23 ಜನ ಕಳ್ಳಸಾಗಣೆದಾರರನ್ನು ವಶಕ್ಕೆ ತೆಗೆದುಕೊಂಡಿದೆ. ಇದೀಗ ಅಸ್ಸಾಂ ರೈಫಲ್ಸ್‌ ಎಚ್ಚರಿಕೆ ನೀಡಿದ್ದುಅಕ್ರಮ ಸಾಗಾಟದ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಹೇಳಿದೆ.

ಕಳೆದ ಹಲವು ವರ್ಷಗಳಿಂದ ಅಸ್ಸಾಂ ರೈಫಲ್ಸ್ ಮುಖ್ಯವಾಗಿ ಮಣಿಪುರ-ಮ್ಯಾನ್ಮಾರ್ ಗಡಿಯಲ್ಲಿ ನಿಯೋಜಿಸಲಾಗಿದೆ. ಮಣಿಪುರ ಮತ್ತು ಮ್ಯಾನ್ಮಾರ್ 398 ಕಿ.ಮೀ ಹಂಚಿಕೊಂಡಿವೆ.ಈ ಗಡಿಯ ಹಲವು ಕಡೆ ಅಕ್ರಮವಾಗಿ ಅಡಿಕೆ ಹಾಗೂ ಮಾದಕ ವಸ್ತುಗಳ ಅಕ್ರಮ ಸಾಗಾಟ ನಡೆಯುತ್ತಿದೆ. ಇದಕ್ಕಾಗಿ ಈಗ ಗಡಿಯಲ್ಲಿ ಬಿಗಿಭದ್ರತೆ ಮಾಡಲಾಗಿದೆ.

Indian security forces on Wednesday apprehended a total of 23 alleged smugglers along with 601 bags of arecanut smuggling into the border of Manipur from Myanmar.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಶಬರಿಮಲೆ ಯಾತ್ರೆ – ಆನ್‌ಲೈನ್ ಕೊಠಡಿ ಬುಕ್ಕಿಂಗ್ ಮಿತಿ 400ಕ್ಕೆ ಹೆಚ್ಚಳ – ಅ. 7ರಿಂದ ನೋಂದಣಿ ಆರಂಭ

ಶಬರಿಮಲೆಯಲ್ಲಿ ತುಲಾ ಮಾಸದ ಪೂಜೆಗೆ ತೆರಳುವ ಭಕ್ತರ ಅನುಕೂಲಕ್ಕಾಗಿ ಆನ್‌ಲೈನ್ ಕೊಠಡಿ ಬುಕ್ಕಿಂಗ್…

22 hours ago

ಬೇವು ಲೇಪಿತ ಯೂರಿಯಾ ಬಳಕೆಯಿಂದ ಕೃಷಿ ಕ್ಷೇತ್ರದಲ್ಲಿ ಮಹತ್ವದ ಸುಧಾರಣೆ

ಕೇಂದ್ರ ಸರ್ಕಾರ 2015ರಲ್ಲಿ ದೇಶೀಯ ಹಾಗೂ ಆಮದು ಯೂರಿಯಾಗೆ ಬೇವು ಲೇಪನ ಕಡ್ಡಾಯಗೊಳಿಸುವ…

23 hours ago

ಮನೆ ಎಂದರೆ ಗೋಡೆಗಳಲ್ಲ , ನೆಮ್ಮದಿಯನ್ನು ಕಟ್ಟುವ ಜೀವನಕಲೆ

ಮನೆತನವನ್ನು ಕಟ್ಟುವುದು ಕೇವಲ ಆರ್ಥಿಕ ಸೌಲಭ್ಯಗಳನ್ನು ಒದಗಿಸುವುದಲ್ಲ; ಕುಟುಂಬದ ಸದಸ್ಯರ ನಡುವೆ ಪ್ರೀತಿ,…

23 hours ago

ಮಿಜೋರಾಂ ಮೂಲಕ 3,103 ಮೆಟ್ರಿಕ್ ಟನ್ ಅಡಿಕೆ ಕಳ್ಳಸಾಗಣೆ ಆರೋಪ – ಮ್ಯಾನ್ಮಾರ್‌ ಜಾಲ ಪತ್ತೆ

ಮ್ಯಾನ್ಮಾರ್‌ನಿಂದ ಮಿಜೋರಾಂ ಮೂಲಕ ಸುಮಾರು ₹1,022 ಕೋಟಿ ಮೌಲ್ಯದ 3,103 ಮೆಟ್ರಿಕ್ ಟನ್…

1 day ago

ಹವಾಮಾನ ವರದಿ | 08-10-2026 | ಅ.11ರಿಂದ ಮಳೆ ಇಳಿಕೆ; ಅ.15ರಿಂದ ಹಿಂಗಾರು ಮಳೆ ಆರಂಭದ ಸೂಚನೆ

ಅ.11ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಪ್ರಮಾಣ ಕಡಿಮೆಯಾಗುವ ಸಾಧ್ಯತೆಯಿದ್ದರೂ, ಅ.14–16ರಿಂದ ಹಿಂಗಾರು…

2 days ago

ಮನಸ್ಸಿನಲ್ಲಿರುವ ಮಾತು ಹೇಳಿಬಿಡಿ… ಬದುಕಿಗೊಂದು ತಿರುವು ಸಿಗಬಹುದು..!

ಕೃಷಿ ಸೇರಿದಂತೆ ಕುಟುಂಬದ ಬದುಕಿನಲ್ಲಿ ಕಾಣದ ಶ್ರಮವನ್ನು ಗುರುತಿಸಿ ಮೆಚ್ಚುಗೆ ವ್ಯಕ್ತಪಡಿಸುವುದು ಸಂಬಂಧಗಳನ್ನು…

2 days ago