ಮೈಸೂರು ಜಿಲ್ಲೆಯಲ್ಲಿ 16,400ಕ್ಕೂ ಹೆಚ್ಚು ಸ್ವ-ಸಹಾಯ ಸ್ತ್ರೀಶಕ್ತಿ ಸಂಘಗಳಿದ್ದು, ಸಂಘದ ಮಹಿಳೆಯರು ಇದುವರೆಗೆ ಸುಮಾರು 239 ಕೋಟಿ ರೂಪಾಯಿ ಆರ್ಥಿಕ ಚಟುವಟಿಕೆ ನಡೆಸಿದ್ದಾರೆ ಎಂದು ಪಂಚಾಯತ್ ರಾಜ್ ಆಯುಕ್ತೆ ಡಾ. ಅರುಂದತಿ ಚಂದ್ರಶೇಖರ್ ತಿಳಿಸಿದ್ದಾರೆ.
ಮೈಸೂರು ಜಿಲ್ಲಾ ಪಂಚಾಯತ್‌ನಲ್ಲಿ ದೀಪಾವಳಿ ಪ್ರಯುಕ್ತ ಹಮ್ಮಿಕೊಂಡಿದ್ದ ದೀಪ ಸಂಜೀವಿನಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ 2,500 ಕ್ಕೂ ಅಧಿಕ ಮಹಿಳಾ ಸದಸ್ಯರಿದ್ದಾರೆ. ಇವರು ಆರ್ಥಿಕ ಚಟುವಟಿಕೆಯಲ್ಲಿ ತೊಡಗಿರುವುದು ಸಂತಸದ ಸಂಗತಿ ಎಂದರು. ಸ್ವ-ಸಹಾಯ ಸಂಘಗಳ ಮೂಲಕ ಗ್ರಾಮೀಣ ಭಾಗದಲ್ಲಿ ಕಸ ಸಂಗ್ರಹಿಸಿ ಗೊಬ್ಬರ ಮಾಡಿ ಪುನರ್ ಬಳಕೆ ಮಾಡುವುದರಿಂದ ಸಂಘಗಳು ಆರ್ಥಿಕವಾಗಿ ಸ್ವಾವಲಂಬನೆ ಸಾಧಿಸಲು ಸಾಧ್ಯವಾಗುತ್ತದೆ ಎಂದು ಸಲಹೆ ನೀಡಿದರು.
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…
ಈ ಬಾರಿ ಫೆಬ್ರವರಿ ತಿಂಗಳಲ್ಲಿ 34 ಡಿಗ್ರಿ ಉಷ್ಣಾಂಶ ದಾಖಲಾಗಿದೆ ಎಂದು ಹವಾಮಾನ…