ಸುಳ್ಯ: ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಉತ್ತಮ ಮಳೆಯಾಗುತ್ತದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ವಾಯುಭಾರ ಕುಸಿತದ ಕಾರಣದಿಂದ ರಾಜ್ಯದಲ್ಲಿ ಮಳೆಯಾಗಲಿದ್ದು ಮುಂದಿನ 24 ಗಂಟೆಗಳಲ್ಲಿ ಕರಾವಳಿ ಜಿಲ್ಲೆಗಳು ಸೇರಿದಂತೆ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲೆ ಸೇರಿದಂತೆ ಕೊಡಗು , ದ ಕ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು ಕಡಲ ತೀರದಲ್ಲಿ ಅಲೆ ಅಬ್ಬರ ಹೆಚ್ಚಾಗಲಿದೆ ಎಂದು ಎಚ್ಚರಿಕೆ ನೀಡಿದೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು ಕೆಲವು ಕಡೆ ತುಂತುರು ಮತ್ತು ಸಾಧಾರಣ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಶಿವಮೊಗ್ಗದ ನವಲೆ ಕೃಷಿ ವಿಜ್ಞಾನ ಕೇಂದ್ರದ ರಜತ ಮಹೋತ್ಸವದ ಅಂಗವಾಗಿ ಮೂರು ದಿನಗಳ…
ಈಗಿನಂತೆ ಎಪ್ರಿಲ್ 29 ಹಾಗೂ 30 ರಂದು ಮಳೆ ಸ್ವಲ್ಪ ಕಡಿಮೆ ಇರುವ…
ಬೆಟ್ಟಗುಡ್ಡಗಳಲ್ಲಿ ಬೆಳೆಯಲಾಗುವ ಸೇಬನ್ನು ಕರ್ನಾಟಕದಲ್ಲಿಯೂ ಬೆಳೆಯಲಾಗುತ್ತಿದೆ ಎಂದು ಮನ್ ಕಿ ಬಾತ್‌ನಲ್ಲಿ ಪ್ರಧಾನಿ…
ಅಹಿಂಸೆಯೇ ಭಾರತದ ನೈಜ ಧರ್ಮವಾಗಿದೆ. ಆದರೆ, ಹಿಂಸಾಮಾರ್ಗದಲ್ಲಿ ಸಾಗುವವರ ದಮನ ಮಾಡುವುದೂ ಸಹ…
ಕಾಶ್ಮೀರದ ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ಪಾಕ್ ಪ್ರೇರಿತ ಭಯೋತ್ಪಾದಕರು ದಾಳಿ ನಡೆಸಿರುವ…
ರಾಜ್ಯದ ವಿವಿಧೆಡೆ ಮುಂದಿನ ಒಂದು ವಾರ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು…