ನವದೆಹಲಿ : ಭಾರತದಲ್ಲಿ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ಹೆಚ್ಚಿದೆ. ಕಳೆದ 24 ಗಂಟೆಯಲ್ಲಿ 49,310 ಹೊಸ ಪ್ರಕರಣ ದೇಶದಲ್ಲಿ ದಾಖಲಾಗಿದೆ. 740 ಸೋಂಕಿತರು ಮೃತಪಟ್ಟಿದ್ದಾರೆ. ಕೇಂದ್ರ ಆರೋಗ್ಯ ಸಚಿವಾಲಯ ಈ ಕುರಿತು ಮಾಹಿತಿ ನೀಡಿದೆ.
ಗುರುವಾರ ಬೆಳಗ್ಗೆ 8 ರಿಂದ ಶುಕ್ರವಾರ ಬೆಳಗ್ಗೆ 8 ಗಂಟೆಯ ತನಕ 49,310 ಹೊಸ ಪ್ರಕರಣ ದಾಖಲಾಗಿದೆ. ಈ ಮೂಲಕ ಭಾರತದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 12,87,945ಕ್ಕೆ ಏರಿಕೆಯಾಗಿದೆ.
ಅಡಿಕೆ ನಿಷೇಧಕ್ಕಿಂತ ಬಳಕೆಯ ನಿಯಂತ್ರಣವೇ ಪರಿಣಾಮಕಾರಿ ಎಂದು WHO ಅಭಿಪ್ರಾಯಪಟ್ಟಿದೆ. ಆಗ್ನೇಯ ಏಷ್ಯಾದ…
ದಕ್ಷಿಣ ಏಷ್ಯಾ ರಾಷ್ಟ್ರಗಳಲ್ಲಿ ಅಡಿಕೆ ಬಳಕೆಯಿಂದ ಹೆಚ್ಚುತ್ತಿರುವ ಬಾಯಿ ಕ್ಯಾನ್ಸರ್ ಸೇರಿದಂತೆ ಮಾರಣಾಂತಿಕ…
ಅರೆಕಾನಟ್ ಚಾಲೆಂಜ್ : ಟರ್ನಿಂಗ್ ಪಾಲಿಸಿ ಇನ್ಟು ಇಂಪ್ಯಾಕ್ಟ್ ಇನ್ ದ ಸೌತ್…
ಸಣ್ಣ ರೈತರ ಕೃಷಿಯಲ್ಲಿ ಕಾರ್ಮಿಕ ಕೊರತೆ, ವೆಚ್ಚ ಏರಿಕೆ ಸಮಸ್ಯೆ ನಿವಾರಣೆಗೆ ರೋಬೋಟಿಕ್ಸ್,…
ಕ್ಯಾನ್ಸರ್ ವಿರುದ್ಧ ಹೋರಾಟ ಎಂದರೆ ಕೇವಲ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವುದು ಮಾತ್ರವಲ್ಲ. ರೋಗ…
ರಾಜ್ಯದಲ್ಲಿ ಅಕ್ರಮ ವಲಸಿಗರು ಹಾಗೂ ಬಾಂಗ್ಲಾ ಅಕ್ರಮ ವಲಸಿಗರ ಬಗ್ಗೆ ಮಾಹಿತಿಯನ್ನು ವಿಧಾನಪರಿಷತ್…