24 ಗಂಟೆಗಳಲ್ಲಿ ರಾಜ್ಯದಲ್ಲಿ ಭಾರೀ ಮಳೆ ಇದೆಯಂತೆ…!

June 7, 2019
2:50 PM

ಸುಳ್ಯ:  ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ  ಮುಂದಿನ 24 ಗಂಟೆಗಳಲ್ಲಿ  ಉತ್ತಮ ಮಳೆಯಾಗುತ್ತದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

Advertisement

ವಾಯುಭಾರ ಕುಸಿತದ ಕಾರಣದಿಂದ ರಾಜ್ಯದಲ್ಲಿ ಮಳೆಯಾಗಲಿದ್ದು  ಮುಂದಿನ 24 ಗಂಟೆಗಳಲ್ಲಿ ಕರಾವಳಿ ಜಿಲ್ಲೆಗಳು ಸೇರಿದಂತೆ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲೆ ಸೇರಿದಂತೆ  ಕೊಡಗು , ದ ಕ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು ಕಡಲ ತೀರದಲ್ಲಿ ಅಲೆ ಅಬ್ಬರ ಹೆಚ್ಚಾಗಲಿದೆ  ಎಂದು ಎಚ್ಚರಿಕೆ ನೀಡಿದೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು ಕೆಲವು ಕಡೆ ತುಂತುರು ಮತ್ತು ಸಾಧಾರಣ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

 

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ರಾಜ್ಯದಲ್ಲಿ ಸಿಡಿಲು ಮಿಂಚಿನ ಆರ್ಭಟ – 14 ವರ್ಷಗಳಲ್ಲಿ 1,026 ಸಾವು | ‘ದಾಮಿನಿ’ ಆ್ಯಪ್ ಬಳಸಿ ಮುನ್ನೆಚ್ಚರಿಕೆ ತೆಗೆದುಕೊಳ್ಳಿ
April 19, 2026
11:26 PM
by: ದ ರೂರಲ್ ಮಿರರ್.ಕಾಂ
ವಳಲಂಬೆಯಲ್ಲಿ ಎ.19 ರಂದು ‘ಸಂಗೀತ ಸಂಭ್ರಮ’
April 15, 2026
10:40 PM
by: ದ ರೂರಲ್ ಮಿರರ್.ಕಾಂ
ಜನನ-ಮರಣ ನೋಂದಣಿ 21 ದಿನಗಳೊಳಗೆ ಕಡ್ಡಾಯ ನೋಂದಣಿ – ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಸೂಚನೆ
April 11, 2026
7:09 AM
by: ಮಿರರ್‌ ಡೆಸ್ಕ್
ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕಾ ತರಬೇತಿ – ಅರ್ಜಿ ಆಹ್ವಾನ
April 3, 2026
3:55 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror