24 ಗಂಟೆಯಲ್ಲಿ 49,310 ಹೊಸ ಕೊರೋನಾ ಪಾಸಿಟಿವ್ ಪ್ರಕರಣ

July 24, 2020
10:36 AM

ನವದೆಹಲಿ : ಭಾರತದಲ್ಲಿ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ಹೆಚ್ಚಿದೆ.  ಕಳೆದ 24 ಗಂಟೆಯಲ್ಲಿ 49,310 ಹೊಸ  ಪ್ರಕರಣ ದೇಶದಲ್ಲಿ ದಾಖಲಾಗಿದೆ. 740 ಸೋಂಕಿತರು ಮೃತಪಟ್ಟಿದ್ದಾರೆ. ಕೇಂದ್ರ ಆರೋಗ್ಯ ಸಚಿವಾಲಯ ಈ ಕುರಿತು ಮಾಹಿತಿ ನೀಡಿದೆ.

ಗುರುವಾರ ಬೆಳಗ್ಗೆ 8 ರಿಂದ ಶುಕ್ರವಾರ ಬೆಳಗ್ಗೆ 8 ಗಂಟೆಯ ತನಕ 49,310 ಹೊಸ ಪ್ರಕರಣ ದಾಖಲಾಗಿದೆ. ಈ ಮೂಲಕ ಭಾರತದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 12,87,945ಕ್ಕೆ ಏರಿಕೆಯಾಗಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 14-03-2026 | ಇಂದು ಕರಾವಳಿ ಜಿಲ್ಲೆಯಲ್ಲಿ ಮಳೆ ಸಾಧ್ಯತೆ – ರಾಜ್ಯದ ಹಲವೆಡೆ ಗುಡುಗು ಮಳೆ ಮುನ್ಸೂಚನೆ
March 14, 2026
2:43 PM
by: ಸಾಯಿಶೇಖರ್ ಕರಿಕಳ
ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ – ಭಾರತೀಯ ರೈತರಿಗೆ ಏನು ಸಂದೇಶ?
March 14, 2026
7:21 AM
by: ದ ರೂರಲ್ ಮಿರರ್.ಕಾಂ
ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಬಲಿ; ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ
March 14, 2026
7:01 AM
by: ಮಿರರ್‌ ಡೆಸ್ಕ್
ಹಾಲಿನಲ್ಲಿ ಕಲಬೆರಕೆ ಪತ್ತೆಗೆ ವಿಶೇಷ ಕಿಟ್‌
March 14, 2026
6:55 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror