24 ಗಂಟೆಯಲ್ಲಿ 91.1 ಸೆಂ ಮೀ ಮಳೆ…!! ಇದು ಮಹಾಮಳೆ….!

August 12, 2019
9:28 PM
ಸುಳ್ಯ:  ಕರ್ನಾಟಕ, ತಮಿಳುನಾಡು, ಕೇರಳ ಸೇರಿದಂತೆ ಪಶ್ಚಿಮ ಘಟ್ಟ ತಪ್ಪಲಿನ ದಕ್ಷಿಣ ಭಾರತದ ರಾಜ್ಯಗಳಲ್ಲಿ ಕಳೆದ ಒಂದು ವಾರದಲ್ಲಿ ದಾಖಲೆಯ ಮಳೆ ಸುರಿದಿದೆ. ಆದರೆ ತಮಿಳುನಾಡಿನ ಊಟಿ ಯಲ್ಲಿ ಮಹಾಮಳೆಯೇ ಸುರಿದಿದೆ. ಇಲ್ಲಿ ಕೇವಲ 24 ಗಂಟೆಯಲ್ಲಿ  91 ಸೆ.ಮಿ. (910 ಮಿ.ಮಿ.)ಮಳೆ ಬಂದಿದೆ.
ಆ.8ರ ಬೆಳಿಗ್ಗೆ ಏಳಕ್ಕೆ ಕೊನೆಗೊಂಡ 24 ಗಂಟೆಯಲ್ಲಿ ಇಲ್ಲಿ 91.1 ಸೆ.ಮೀ ಮಳೆ ಸುರಿದಿದೆ ಎಂದು ಮಾಧ್ಯಮಗಳು ವರದಿ ಮಾಡಿದೆ. ಇದು ದಕ್ಷಿಣ ಭಾರತದಲ್ಲಿ ಸುರಿದ ದಾಖಲೆಯ ಮಳೆ ಎಂದು ಅಂದಾಜಿಸಲಾಗಿದೆ. ಕಳೆದ ಒಂದು ವಾರದಲ್ಲಿ ದಕ್ಷಿಣ ಭಾರತದಲ್ಲಿ ಹಲವೆಡೆ ಮೇಘ ಸ್ಪೋಟವೇ ಸಂಭವಿಸಿದೆ. ಒಂದು ಗಂಟೆಯಲ್ಲಿ 10 ಸೆ.ಮಿ.(100 ಮಿ.ಮಿ) ಮಳೆ ಸುರಿದರೆ ಅದನ್ನು ಮೇಘ ಸ್ಪೋಟ ಎಂದು ಕರೆಯಲಾಗುತ್ತದೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕೊಬ್ಬರಿ ಮಾರುಕಟ್ಟೆ ಕುಸಿತ…! ರೈತರಿಗೆ ಮತ್ತೆ ಸಂಕಷ್ಟ
May 2, 2026
9:55 PM
by: ದ ರೂರಲ್ ಮಿರರ್.ಕಾಂ
ಬಿಸಿಗಾಳಿಯ ಹೊಡೆತಕ್ಕೆ ತರಕಾರಿ ಬೆಳೆ ನಾಶ – ತರಕಾರಿ ಬೆಲೆ 50% ಏರಿಕೆ – ಮನೆ ಬಜೆಟ್ ತತ್ತರ..!
May 2, 2026
5:58 PM
by: ದ ರೂರಲ್ ಮಿರರ್.ಕಾಂ
ಅಸ್ಸಾಂ ರೈತರು ಕಾಳುಮೆಣಸು ಬೆಳೆ ಕಡೆ ಮುಖ – ಆದಾಯ ಹೆಚ್ಚಿಸುವ ಪ್ರಯೋಗ
May 2, 2026
5:42 PM
by: ಮಿರರ್‌ ಡೆಸ್ಕ್
ಸುಂಕರಹಿತ ಅಡಿಕೆ ಆಮದು ದಂಧೆಗೆ ಹೈಕೋರ್ಟ್ ಹೊಡೆತ – ₹20 ಕೋಟಿ ಸುಂಕ ವಿವಾದದಲ್ಲಿ ಮೇಲ್ಮನವಿಗಳು ವಜಾ
May 2, 2026
5:35 PM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror