Advertisement
MIRROR FOCUS

ಪಟಾಕಿಗಳಿಂದ ಕಣ್ಣಿನ ಗಾಯ ಏರಿಕೆ, ಕೆಲವರಿಗೆ ಶಾಶ್ವತ ದೃಷ್ಟಿಹಾನಿ | 250 ಕ್ಕೂ ಹೆಚ್ಚು ಜನರ ಕಣ್ಣಿಗೆ ಹಾನಿ

Share

ಬೆಂಗಳೂರಿನಲ್ಲಿ ದೀಪಾವಳಿ ಸಮಯದಲ್ಲಿ ಪಟಾಕಿಗಳಿಗೆ ಸಂಬಂಧಿಸಿದ ಕಣ್ಣಿನ ಗಾಯಗಳ ಪ್ರಕರಣಗಳ ಸಂಖ್ಯೆ ಏರಿಕೆಯಾಗಿದೆ. ಸುಮಾರು 250 ಕ್ಕೂ ಹೆಚ್ಚು ಜನರ ಕಣ್ಣಿಗೆ ಹಾನಿ ಉಂಟಾಗಿದ್ದು, ಮಿಂಟೋ, ನಾರಾಯಣ ನೇತ್ರಾಲಯ ಸೇರಿದಂತೆ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕೆಲವರು ಶಾಶ್ವತವಾಗಿ ದೃಷ್ಟಿಯನ್ನು ಕಳೆದುಕೊಂಡಿದ್ದಾರೆ.  ಒಟ್ಟು ಪ್ರಕರಣಗಳಲ್ಲಿ ಶೇಕಡ 60ಕ್ಕಿಂತ ಹೆಚ್ಚುಮಕ್ಕಳು ಒಳಗೊಂಡಿರುವುದರ ಬಗ್ಗೆ ನಾರಾಯಣ ನೇತ್ರಾಲಯ ಕಳವಳ ವ್ಯಕ್ತಪಡಿಸಿದೆ. ಅಕ್ಟೋಬರ್ 19  ರಿಂದ 90 ರೋಗಿಗಳು ಚಿಕಿತ್ಸೆ ಪಡೆದಿದ್ದು, ಇವರಲ್ಲಿ 46 ಮಕ್ಕಳು ಸೇರಿದ್ದಾರೆ. ಮಿಂಟೋ ಆಸ್ಪತ್ರೆಯಲ್ಲಿ 37, ಶಂಕರ ಕಣ್ಣಿನ ಆಸ್ಪತ್ರೆಯಲ್ಲಿ 35 ಸೇರಿದಂತೆ ವಿವಿಧ ಆಸ್ಪತ್ರೆಗಳಲ್ಲಿ ಹಲವು ಪ್ರಕರಣಗಳು ದಾಖಲಾಗಿವೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಚಾಮರಾಜನಗರದಲ್ಲಿ ರೈತರಿಗೆ 12 ತಿಂಗಳ ಕೃಷಿ ಸಾಲ ಮರುಪಾವತಿ ಮುಂದೂಡಿಕೆ

ಚಾಮರಾಜನಗರ ಜಿಲ್ಲೆ ಬರಪೀಡಿತ ಎಂದು ಘೋಷಣೆಯಾದ ಹಿನ್ನೆಲೆಯಲ್ಲಿ ಅರ್ಹ ಬೆಳೆ ಸಾಲ ಮತ್ತು…

13 hours ago

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 3.0 ತೀವ್ರತೆಯ ಭೂಕಂಪ ದಾಖಲು

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ತಿಮ್ಮೋಜನಹಳ್ಳಿ ಗ್ರಾಮದ ಸಮೀಪ ಶುಕ್ರವಾರ ಬೆಳಿಗ್ಗೆ…

1 day ago

ಹವಾಮಾನ ವರದಿ | 23-10-2026 | ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮತ್ತೆ ಮಳೆಯ ಮುನ್ಸೂಚನೆ

ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನ…

1 day ago

ಕಿರಾಣಿ ಅಂಗಡಿಯಿಂದ ದಾಳಿಂಬೆ ಕೃಷಿಯತ್ತ ಯಶಸ್ವಿ ಜಿಗಿತ

ಕೊಪ್ಪಳ ಜಿಲ್ಲೆಯ ತುಂಬರಗುದ್ದಿ ಗ್ರಾಮದ ಮಂಜುನಾಥ್ ರಾಮಪ್ಪ ಇಳಿಗೆರ್ ಅವರು ಕಿರಾಣಿ ಅಂಗಡಿಯಿಂದ…

1 day ago

ಕಾಡಿನ ನಡಿಗೆ – ಮನಸ್ಸಿಗೆ ನೆಮ್ಮದಿ, ದೇಹಕ್ಕೆ ಚೈತನ್ಯ..!

ಕಾಡಿನಲ್ಲಿ ಸಮಯ ಕಳೆಯುವುದು ಮಾನಸಿಕ ಒತ್ತಡ ಕಡಿಮೆ ಮಾಡಲು ಮತ್ತು ದೇಹದ ರೋಗನಿರೋಧಕ…

2 days ago

ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಸಾಧ್ಯತೆ – ಕರ್ನಾಟಕದಲ್ಲಿ ಮಳೆ ಪ್ರಮಾಣ ಕಡಿಮೆಯಾಗುವ ನಿರೀಕ್ಷೆ

ಉತ್ತರ ಭಾರತದಿಂದ ಶುಷ್ಕ ಗಾಳಿ ಬೀಸುವ ಸಾಧ್ಯತೆ ಹಾಗೂ ಬಂಗಾಳಕೊಲ್ಲಿಯಲ್ಲಿ ಉಂಟಾಗಬಹುದಾದ ವಾಯುಮಂಡಲದ…

2 days ago