ರಾಜ್ಯದಲ್ಲಿದ್ದ 56 ಲಕ್ಷ ಕಟ್ಟಡ ಕಾರ್ಮಿಕರ ಕಾರ್ಡ್‌ಗಳನ್ನು ತಪಾಸಣೆ ನಡೆಸಿ 26 ಲಕ್ಷ ನಕಲಿ ಕಾರ್ಡ್‌ಳನ್ನು ರದ್ದುಪಡಿಸಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್ ವಿಧಾನ ಸಭೆಯಲ್ಲಿ ತಿಳಿಸಿದ್ದಾರೆ. ಸದಸ್ಯರಾದ ಮಹೇಶ ಟೆಂಗಿನಕಾಯಿ ಅವರ ಚುಕ್ಕೆಗುರುತಿನ ಪ್ರಶ್ನೆಗೆ ಉತ್ತರಿಸಿದ ಅವರು ಇನ್ಮುಂದೆಯೂ ನಕಲಿ ಕಾರ್ಡ್‌ಗಳನ್ನು ತಪಾಸಣೆ ನಡೆಸಿ ರದ್ದುಪಡಿಸಲಾಗುವುದು ಎಂದು ಹೇಳಿದ್ದಾರೆ. 2022 ರಿಂದ ಈವರೆಗೆ ಮದುವೆಗೆ ಧನ ಸಹಾಯ ಕೋರಿ 1,57,174 ಅರ್ಜಿಗಳು ಬಂದಿದ್ದು, 1,06,091 ಅರ್ಜಿಗಳನ್ನು ಮಂಜೂರು ಮಾಡಲಾಗಿದೆ ಎಂದರು.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement