ಕಟ್ಟಡ ಕಾರ್ಮಿಕರ 26 ಲಕ್ಷ ನಕಲಿ ಕಾರ್ಡ್ ರದ್ದು

March 6, 2025
9:35 PM

ರಾಜ್ಯದಲ್ಲಿದ್ದ 56 ಲಕ್ಷ ಕಟ್ಟಡ ಕಾರ್ಮಿಕರ ಕಾರ್ಡ್‌ಗಳನ್ನು ತಪಾಸಣೆ ನಡೆಸಿ 26  ಲಕ್ಷ ನಕಲಿ ಕಾರ್ಡ್‌ಳನ್ನು ರದ್ದುಪಡಿಸಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್ ವಿಧಾನ ಸಭೆಯಲ್ಲಿ ತಿಳಿಸಿದ್ದಾರೆ. ಸದಸ್ಯರಾದ ಮಹೇಶ ಟೆಂಗಿನಕಾಯಿ ಅವರ ಚುಕ್ಕೆಗುರುತಿನ ಪ್ರಶ್ನೆಗೆ ಉತ್ತರಿಸಿದ ಅವರು ಇನ್ಮುಂದೆಯೂ ನಕಲಿ ಕಾರ್ಡ್‌ಗಳನ್ನು ತಪಾಸಣೆ ನಡೆಸಿ ರದ್ದುಪಡಿಸಲಾಗುವುದು ಎಂದು ಹೇಳಿದ್ದಾರೆ. 2022 ರಿಂದ ಈವರೆಗೆ ಮದುವೆಗೆ ಧನ ಸಹಾಯ ಕೋರಿ 1,57,174  ಅರ್ಜಿಗಳು ಬಂದಿದ್ದು, 1,06,091  ಅರ್ಜಿಗಳನ್ನು ಮಂಜೂರು ಮಾಡಲಾಗಿದೆ ಎಂದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಅಡಿಕೆ ತೋಟದಿಂದ ನ್ಯಾನೋತಂತ್ರಜ್ಞಾನದವರೆಗೆ…! ಬೆಳೆಗಾರರಿಗೆ ಹೊಸ ಮೌಲ್ಯ ಸೃಷ್ಟಿಸುವ ಸಂಶೋಧನೆ
October 16, 2026
5:14 PM
by: ವಿಶೇಷ ಪ್ರತಿನಿಧಿ
ದಕ್ಷಿಣ ಕನ್ನಡ ಜಿಲ್ಲೆ ಮರುನಾಮಕರಣಕ್ಕೆ ಬೆಳ್ಳಾರೆ ಬಳಕೆದಾರರ ವೇದಿಕೆ ವಿರೋಧ- ಜನಮತ ಸಂಗ್ರಹಕ್ಕೆ ಆಗ್ರಹ
October 16, 2026
3:42 PM
by: ದ ರೂರಲ್ ಮಿರರ್.ಕಾಂ
ಗುತ್ತಿಗಾರಿನಲ್ಲಿ ಚಣಿಲ ಹೋಮಿಯೋಪಥಿ ಕ್ಲಿನಿಕ್‌ ಆರಂಭ
October 16, 2026
3:13 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 16-10-2026 | ಕರ್ನಾಟಕದಲ್ಲಿ ಇನ್ನೂ 10 ದಿನ ಮಳೆ? ಅ.19ರ ನಂತರ ಹಿಂಗಾರು ಮಾರುತಗಳ ಆಗಮನದ ನಿರೀಕ್ಷೆ
October 16, 2026
2:48 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror