ಕೇಂದ್ರ ಸರ್ಕಾರಿ ಸ್ವಾಮ್ಯದ ಭಾರತ್ ಸಂಚಾರ್ ನಿಗಮ (ಬಿಎಸ್‌ಎನ್‌ಎಲ್ ) ಪ್ರಸ್ತುತ ಹಣಕಾಸು ವರ್ಷದ ಮೂರನೇ ಅವಧಿಯಲ್ಲಿ 269 ಕೋಟಿ ರೂಪಾಯಿ ಲಾಭ ದಾಖಲಿಸಿದೆ. ಇದು ದೂರಸಂಪರ್ಕ ಸೇವೆಯಲ್ಲಿ ಸರ್ಕಾರಕ್ಕಿರುವ ಬದ್ಧತೆಯನ್ನು ತೋರಿಸುತ್ತದೆ ಎಂದು ಕೇಂದ್ರ ಸಂಪರ್ಕ ಖಾತೆ ಸಚಿವ ಜ್ಯೋತಿರಾದಿತ್ಯ ಸಿಂಧ್ಯಾ ತಿಳಿಸಿದ್ದಾರೆ. ದೆಹಲಿಯಲ್ಲಿ ನಿನ್ನೆ ಸುದ್ದಿಗಾರರಿಗೆ ಅವರು, ಸುಮಾರು 17 ವರ್ಷಗಳ ನಂತರ ಇದೇ ಮೊದಲ ಬಾರಿಗೆ ಬಿಎಸ್‌ಎನ್‌ಎಲ್ ತ್ರೈಮಾಸಿಕ ಆಧಾರದ ಮೇಲೆ ಲಾಭ ದಾಖಲಿಸಿದೆ ಎಂದು ಹೇಳಿದರು.
ಕರ್ನಾಟಕದಲ್ಲಿ ನೈಋತ್ಯ ಮುಂಗಾರು ಸಕ್ರಿಯವಾಗಿದ್ದು, ಕರಾವಳಿ ಮತ್ತು ಮಲೆನಾಡು ಸೇರಿದಂತೆ ಹಲವೆಡೆ ಉತ್ತಮ…
ರಾಜ್ಯದಲ್ಲಿ ಸದ್ಯ ಯಾವುದೇ ರೀತಿಯ ವಿದ್ಯುತ್ ಲೋಡ್‌ಶೆಡ್ಡಿಂಗ್ ಇಲ್ಲ ಎಂದು ಇಂಧನ ಸಚಿವ…
2027-28ನೇ ಸಾಲಿನಲ್ಲಿ ನವೋದಯ ವಿದ್ಯಾಲಯಗಳ 9 ಮತ್ತು 11ನೇ ತರಗತಿಯ ಖಾಲಿ ಸ್ಥಾನಗಳಿಗೆ…
1973ರ ಅಡಿಕೆ ಮಾರುಕಟ್ಟೆ ಬಿಕ್ಕಟ್ಟು ಉತ್ಪಾದನೆ ಹೆಚ್ಚಳಕ್ಕೆ ತಕ್ಕಂತೆ ಮಾರುಕಟ್ಟೆ ಹೀರಿಕೊಳ್ಳುವ ಸಾಮರ್ಥ್ಯವೂ…
ಅರಬ್ಬಿ ಸಮುದ್ರದ ಉಡುಪಿ–ದಕ್ಷಿಣ ಕನ್ನಡ ಕರಾವಳಿ ಸಮೀಪ ರೂಪುಗೊಂಡಿರುವ ಮೇಲ್ಮೈ ಸುಳಿಗಾಳಿಯಿಂದ ಕರಾವಳಿ,…
ಅಡಿಕೆ ದರ ಕುಸಿಯುತ್ತಿರುವ ಸಂದರ್ಭದಲ್ಲಿ ಕೃಷಿ ಕೂಲಿ ದರ ನಿರಂತರವಾಗಿ ಏರುತ್ತಿರುವುದು ಮಲೆನಾಡಿನ…