ಪೈಲಾರು: 3 ನೇ ಹಂತದ ವೃಕ್ಷಾರೋಹಣ ಕಾರ್ಯಕ್ರಮ

August 19, 2019
6:00 PM

ಪೈಲಾರು: ಯುವಜನ ಸಂಯುಕ್ತ ಮಂಡಳಿ  ಸುಳ್ಯ ,ಫ್ರೆಂಡ್ಸ್ ಕ್ವಬ್ ಪೈಲಾರು, ಶೌರ್ಯ ಯುವತಿ ಮಂಡಲ ಪೈಲಾರು, ಮಿತ್ರ ಕ್ರೀಡಾ ಮತ್ತು ಕಲಾ ಸಂಘ ರಾಗಿಯಡ್ಕ ಇದರ ಜಂಟಿ ಆಶ್ರಯದಲ್ಲಿ 3 ನೇ ಹಂತದ ವೃಕ್ಷಾರೋಹಣ ಕಾರ್ಯಕ್ರಮ ಪಂಜ ವಲಯ ರಕ್ಷಿತಾರಣ್ಯದ ರಾಗಿಯಡ್ಕ ಪರಿಸರದಲ್ಲಿ ನಡೆಯಿತು.

ಯುವಜನ ಸಂಯುಕ್ತ ಮಂಡಳಿಯ ಅಧ್ಯಕ್ಷ  ಶಂಕರ್ ಪೆರಾಜೆ ಗಿಡ ನೆಟ್ಟು ಕಾರ್ಯಕ್ರಮ ಕ್ಕೆ ಚಾಲನೆ ನೀಡಿ “ಪರಿಸರ ಸಂರಕ್ಷಣೆ ಗೆ ನಾವೆಲ್ಲ ಕಟಿಬದ್ಧರಾಗಬೇಕು.ಅನಾಹುತ ಸಂಭವಿಸುವ ನಾವೆಲ್ಲ ಎಚ್ಚೆತ್ತುಕೊಳ್ಳಬೇಕು” ಎಂದರು.

ಮಿತ್ರ ಕ್ರೀಡಾ ಸಂಘದ ಸ್ಥಾಪಕಾಧ್ಯಕ್ಷ ಯತೀಶ್ ಹಿರಿಯಡ್ಕ, ಅಧ್ಯಕ್ಷ ಪುನೀತ್ ಕೆರೆಗದ್ದೆ, ಶೌರ್ಯ ಯುವತಿ ಮಂಡಲದ ಅಧ್ಯಕ್ಷೆ ಯಕ್ಷಿತಾ ಪಾರೆ,ಕಾರ್ಯದರ್ಶಿ ಜಯಶ್ರೀ
ಕುಳ್ಳಂಪಾಡಿ,ಫ್ರೆಂಡ್ಸ್ ಕ್ಲಬ್ ನ ಕೋಶಾಧಿಕಾರಿ ಸಾತ್ವಿಕ್ ಮಡಪ್ಪಾಡಿ ಉಪಸ್ಥಿತರಿದ್ದರು.

ಯಕ್ಷಿತಾ ಪಾರೆ ಸ್ವಾಗತಿಸಿ ,ಯತೀಶ್ ಹಿರಿಯಡ್ಕ ಧನ್ಯವಾದಗೈದರು.ತೇಜಸ್ವಿ ಕಡಪಳ ನಿರೂಪಿಸಿದರು. ಸಾಗುವಾನಿ,ಪುನರ್ಪುಳಿ,ನೇರಳೆ,ಮಾಗುವಾನಿ,ರಾಮಪತ್ರೆ ಮುಂತಾದ ಬಹುಪಯೋಗಿ ಗಿಡಗಳನ್ನು ನೆಡಲಾಯಿತು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 30-09-2026 | ಅರಬ್ಬಿ ಸಮುದ್ರದ ಗಾಳಿ ದುರ್ಬಲ… ಕರ್ನಾಟಕದ ಮಳೆಯ ಸ್ವರೂಪ ಬದಲಾಗುತ್ತಾ?
September 30, 2026
8:13 PM
by: ಸಾಯಿಶೇಖರ್ ಕರಿಕಳ
ಪಶ್ಚಿಮ ಘಟ್ಟದ ಪರಿಸರ ಸೂಕ್ಷ್ಮ ಪ್ರದೇಶ ವ್ಯಾಪ್ತಿಯ ಭಯದಲ್ಲಿ ಕೇರಳದ ರಬ್ಬರ್ ರೈತರು – ತೋಟಗಾರಿಕೆಗೆ ಮುಂದೆ ಏನು?
September 30, 2026
7:21 AM
by: ದ ರೂರಲ್ ಮಿರರ್.ಕಾಂ
ಫ್ಲೈಓವರ್ ಬಳಿಕ ಕಲ್ಲಡ್ಕದಲ್ಲಿ ಏನು ಬದಲಾವಣೆಯಾಗಿದೆ..?
September 29, 2026
11:09 PM
by: ದ ರೂರಲ್ ಮಿರರ್.ಕಾಂ
ಹಲಸಿನಂತೆಯೇ ಕಾಣುವ ಈ ಹಣ್ಣು ನಿಮಗೆ ಗೊತ್ತೇ?
September 29, 2026
10:23 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror