ಸಕ್ಕರೆ ಕಾರ್ಖಾನೆಗಳಿಂದ 3.94 ಕೋಟಿ ರೂಪಾಯಿ ಬಾಕಿ- ಸಚಿವ ಶಿವಾನಂದ ಪಾಟೀಲ್

December 19, 2024
6:45 AM

ರಾಜ್ಯದಲ್ಲಿ ವಿವಿಧ ಸಕ್ಕರೆ ಕಾರ್ಖಾನೆಗಳಿಂದ ‌ 3.49 ಕೋಟಿ  ರೂಪಾಯಿ ಬಾಕಿ ಇದೆ ಎಂದು  ಸಕ್ಕರೆ ಸಚಿವ ಶಿವಾನಂದ ಪಾಟೀಲ್ ತಿಳಿಸಿದ್ದಾರೆ. ವಿಧಾನ ಪರಿಷತ್‌ನಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ಸದಸ್ಯ ಎನ್. ರವಿಕುಮಾರ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಬೀದರ್ ಸಹಕಾರಿ ಕಾರ್ಖಾನೆಯಿಂದ 89 ಲಕ್ಷ ರೂಪಾಯಿ, ಬೀದರ್ ಭವಾನಿ ಶುಗರ್ಸ್ 1.80  ಕೋಟಿ ರೂಪಾಯಿ, ವಿಜಯಪುರ ಧ್ಯಾನಯೋಗಿ ಶಿವಕುಮಾರ್ ಸ್ವಾಮೀಜಿ ಶುಗರ್ಸ್ 1.25  ಕೋಟಿ ರೂಪಾಯಿ ಬಾಕಿ ಉಳಿಸಿಕೊಂಡಿದೆ. ಈ ಮೂರೂ ಕಾರ್ಖಾನೆಗಳು ಸ್ಥಗಿತವಾಗಿದ್ದು, ವಸೂಲಾತಿ ಜವಾಬ್ದಾರಿ ನೀಡಲಾಗಿದೆ.  80 ಕಾರ್ಖಾನೆಗಳ ಪೈಕಿ ಕೇವಲ 3 ಕಾರ್ಖಾನೆಗಳು ಮಾತ್ರ ಬಾಕಿ ಉಳಿಸಿಕೊಂಡಿವೆ ಎಂದು ಮಾಹಿತಿ ನೀಡಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

‘ಅರ್ಧ ಎಕರೆ ಸಾಕು… ಹಳ್ಳಿಯಲ್ಲೇ ಜೀವನ ಮಾಡಬಹುದು’ ಈ ಮಾತಿನ ಹಿಂದೆ ಇರುವ ದೊಡ್ಡ ಪ್ರಶ್ನೆ ಏನು..?
September 8, 2026
9:43 AM
by: ದ ರೂರಲ್ ಮಿರರ್.ಕಾಂ
ಭಾರತದ ಆಹಾರ ನಾಳೆ ಬೆಳೆಯೋರು ಯಾರು? ರೈತರ ವಯಸ್ಸು ಹೆಚ್ಚುತ್ತಿದೆ, ಯುವಕರು ಕೃಷಿಯಿಂದ ದೂರವಾಗುತ್ತಿದ್ದಾರೆ..!
September 7, 2026
9:38 PM
by: ದ ರೂರಲ್ ಮಿರರ್.ಕಾಂ
ಹಸು ಕರು ಹಾಕಿದ ಬಳಿಕದ “ಪ್ಲಾಸೆಂಟಾ” ದಿಂದ ತಯಾರಿಸಬಹುದೇ ನೈಸರ್ಗಿಕ ದ್ರಾವಣ?
September 7, 2026
8:58 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 07-09-2026 | ಕರ್ನಾಟಕದಲ್ಲಿ ಮುಂದಿನ ಮಳೆಯ ಚಿತ್ರಣ ಹೇಗಿದೆ..?
September 7, 2026
1:29 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror