ರಾಜ್ಯದಲ್ಲಿ ವಿವಿಧ ಸಕ್ಕರೆ ಕಾರ್ಖಾನೆಗಳಿಂದ 3.49 ಕೋಟಿ ರೂಪಾಯಿ ಬಾಕಿ ಇದೆ ಎಂದು ಸಕ್ಕರೆ ಸಚಿವ ಶಿವಾನಂದ ಪಾಟೀಲ್ ತಿಳಿಸಿದ್ದಾರೆ. ವಿಧಾನ ಪರಿಷತ್‌ನಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ಸದಸ್ಯ ಎನ್. ರವಿಕುಮಾರ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಬೀದರ್ ಸಹಕಾರಿ ಕಾರ್ಖಾನೆಯಿಂದ 89 ಲಕ್ಷ ರೂಪಾಯಿ, ಬೀದರ್ ಭವಾನಿ ಶುಗರ್ಸ್ 1.80 ಕೋಟಿ ರೂಪಾಯಿ, ವಿಜಯಪುರ ಧ್ಯಾನಯೋಗಿ ಶಿವಕುಮಾರ್ ಸ್ವಾಮೀಜಿ ಶುಗರ್ಸ್ 1.25 ಕೋಟಿ ರೂಪಾಯಿ ಬಾಕಿ ಉಳಿಸಿಕೊಂಡಿದೆ. ಈ ಮೂರೂ ಕಾರ್ಖಾನೆಗಳು ಸ್ಥಗಿತವಾಗಿದ್ದು, ವಸೂಲಾತಿ ಜವಾಬ್ದಾರಿ ನೀಡಲಾಗಿದೆ. 80 ಕಾರ್ಖಾನೆಗಳ ಪೈಕಿ ಕೇವಲ 3 ಕಾರ್ಖಾನೆಗಳು ಮಾತ್ರ ಬಾಕಿ ಉಳಿಸಿಕೊಂಡಿವೆ ಎಂದು ಮಾಹಿತಿ ನೀಡಿದರು.
ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…
ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…
ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಘಟ್ಟದ ತಪ್ಪಲಿನ ಪ್ರದೇಶಗಳಲ್ಲಿ ಮಳೆಯ ಸಾಧ್ಯತೆಯನ್ನು…
ಮಹಾಕುಂಭ ಮೇಳದ ಪ್ರಯಾಣದ ಅನುಭವವನ್ನು ಕೃಷಿಕ ಟಿ ಆರ್ ಸುರೇಶ್ಚಂದ್ರ ಇಲ್ಲಿ ಬರೆದಿದ್ದಾರೆ..…