#Cyclone | ದೇಶದಲ್ಲಿ ಭಾರಿ ಮಳೆಯ ಮಧ್ಯೆ 3 ಸೈಕ್ಲೋನ್ ಏಳುವ ಸಾಧ್ಯತೆ | ಮುಂದಿನ 48 ಗಂಟೆ ಹೈ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ |

July 24, 2023
4:36 PM
ದೇಶಾದ್ಯಂತ ಮತ್ತೆ ಹವಾಮಾನ ವೈಪರೀತ್ಯ ಆಗುವ ಸಾಧ್ಯತೆ ಇದ್ದು, ಬಂಗಾಳ ಕೊಲ್ಲಿಯಲ್ಲಿ ಒಟ್ಟು 3 ಚಂಡಮಾರುತಗಳು ಪರಿಚಲನೆ ಉಂಟು ಮಾಡುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.

ಮುಂಗಾರು  ಮಳೆದೇಶಾದ್ಯಂತ ತನ್ನ ಅಬ್ಬರವನ್ನು ಮತ್ತಷ್ಟು ಹೆಚ್ಚಿಸಿದೆ. ಗುಜರಾತ್ ಸೇರಿದಂತೆ ಕೆಲವು ರಾಜ್ಯಗಳಲ್ಲಿ ಭೀಕರ ಪ್ರವಾಹಕ್ಕೆ ಸಾವು ನೋವು ಉಂಟಾಗಿದೆ. ನೂರಾರು ಮಂದಿ ಮನೆ ಮಠ ಕಳೆದುಕೊಂಡಿದ್ದಾರೆ. ಈ ಮಧ್ಯೆ ಮತ್ತೆ ಹವಾಮಾನ ವೈಪರೀತ್ಯ ಉಂಟಾಗುವ ಸಾಧ್ಯತೆ ಇದೆ ಎಂದು ಐಎಂಡಿ ಹೇಳಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 14-10-2026 | ಕರ್ನಾಟಕಕ್ಕೆ ಹಿಂಗಾರು ಮಳೆ ಪ್ರವೇಶದ ಸೂಚನೆ – ಅ.16ರಿಂದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ
October 14, 2026
2:38 PM
by: ಸಾಯಿಶೇಖರ್ ಕರಿಕಳ
ರಸ್ತೆ ಬದಿಯಲ್ಲಿ ಕಸ ಎಸೆಯುವವರೇ, ಒಮ್ಮೆ ಇವರನ್ನು ನೋಡಿ…! – 5 ದಿನಗಳಲ್ಲಿ ಕಂಡ ಭಯಾನಕ ವಾಸ್ತವ
October 13, 2026
11:01 PM
by: ಮಹೇಶ್ ಪುಚ್ಚಪ್ಪಾಡಿ
ಹವಾಮಾನ ವರದಿ | 13-10-2026 | ಅ.15ರಿಂದ ಕರ್ನಾಟಕದಲ್ಲಿ ಮತ್ತೆ ಮಳೆ ಸಾಧ್ಯತೆ – ಹಿಂಗಾರು ಆರಂಭದ ಮುನ್ಸೂಚನೆ
October 13, 2026
10:15 AM
by: ಸಾಯಿಶೇಖರ್ ಕರಿಕಳ
ಬರಗಾಲದಲ್ಲೂ ಬೆಳೆ ಉಳಿಸಿದ ಸಾವಯವ ಕೃಷಿ – ಸಾವಯವ ಕೃಷಿ ಅಬ್ಬರಿಸಿ ಬರುವುದಿಲ್ಲ- ಮುಗ್ಗರಿಸಿ ಬೀಳುವುದಿಲ್ಲ..!
October 12, 2026
7:30 AM
by: ಮಹೇಶ್ ಪುಚ್ಚಪ್ಪಾಡಿ

You cannot copy content of this page - Copyright -The Rural Mirror