Advertisement
ಸುದ್ದಿಗಳು

ಯಾದಗಿರಿ ಜಿಲ್ಲೆಯಲ್ಲಿ 3 ಲಕ್ಷ ಹೆಕ್ಟೇರ್ ನೀರಾವರಿ ಪ್ರದೇಶ

Share

ಭಾರತ ಕೃಷಿ ಪ್ರಧಾನ ರಾಷ್ಟ್ರವಾಗಿದೆ. ಕೃಷ್ಣ, ಭದ್ರಾ ಮೇಲ್ದಂಡೆ ಯೋಜನೆಗಳಿಂದಾಗಿ ಈ ಜಿಲ್ಲೆಯು 3 ಲಕ್ಷ ಹೆಕ್ಟೇರ್ ನೀರಾವರಿ ಪ್ರದೇಶ ಹೊಂದಿದೆ.  ಅವಶ್ಯವಿರುವ, ಹೆಚ್ಚುವರಿಯಾಗಿ ಬೆಳೆಯುವ ಶಕ್ತಿ ಈ ಭಾಗದ ರೈತರಿಗಿದೆ. ಈ ನಿಟ್ಟಿನಲ್ಲಿ ಸರ್ಕಾರ ರೈತರಿಗಾಗಿ ನೀಡಿರುವ ಯೋಜನೆಗಳನ್ನು ಸದುಪಯೋಗ ಮಾಡಿಕೊಳ್ಳಬೇಕು ಎಂದು ಸಚಿವ ಶರಣ ಬಸಪ್ಪ ದರ್ಶನಾಪುರ ಹೇಳಿದರು.

ಯಾದಗಿರಿ ಜಿಲ್ಲೆಯ ಭೀಮರಾಯನಗುಡಿ ಕೃಷಿ ಮಹಾವಿದ್ಯಾಲಯದಲ್ಲಿ ಮುಂಗಾರು ಹಬ್ಬ, ನೈಸರ್ಗಿಕ ಕೃಷಿ ಕಾರ್ಯಾಗಾರ ಹಾಗೂ ಕೃಷಿ ಪರಿಕರ ಮಾರಾಟಗಾರರಿಗೆ ಕಾನೂನು ಅರಿವು ಕಾರ್ಯಾಗಾರ ನಡೆಯಿತು. ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶರಣ ಬಸಪ್ಪ ದರ್ಶನಾಪುರ, ಕಾರ್ಯಾಗಾರವನ್ನು ಉದ್ಘಾಟಿಸಿದರು. ಜಿಲ್ಲಾಧಿಕಾರಿ ಡಾ. ಬಿ.ಸುಶೀಲಾ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲವೀಶ್ ಒರಡಿಯಾ, ಕೃಷಿ ವಿಜ್ಞಾನಿಗಳು, ಅಧಿಕಾರಿಗಳು ಹಾಗೂ ಸ್ಥಳೀಯ ರೈತರು ಕಾರ್ಯಾಗಾರದಲ್ಲಿ ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

“ಕೃಷಿ ಕೂಳೆ ಸುಡುವುದು ಮುಗಿದುಹೋಯ್ತು…!” | ರೈತರಿಗೆ ಹೊಸ ಆದಾಯದ ದಾರಿ, ಕೂಳೆಯಿಂದ ಬಿಟುಮೆನ್ ತಯಾರಿ

ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…

18 hours ago

“ಮಹಿಳೆಯರಿಗೆ ಶಕ್ತಿ ನೀಡಿದರೆ ಕೃಷಿ ಬಲವಾಗುತ್ತದೆ..!” | ವಿಶ್ವದ ಗಮನ ಸೆಳೆಯುತ್ತಿದೆ ಇನ್‌ಕ್ಲೂಸಿವ್‌ ಅಗ್ರಿಕಲ್ಚರ್‌ ಮಾದರಿ

ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…

18 hours ago

‘ಗ್ರೀನ್ ಕ್ರೈಮ್’ | ಹವಾಮಾನ ಸಂಕಷ್ಟವಲ್ಲ, ಇದು “ಪರಿಸರ ಅಪರಾಧ” | ಮನೋವಿಜ್ಞಾನಿಯ ಪುಸ್ತಕ ಜಗತ್ತಿಗೆ ಎಚ್ಚರಿಕೆ

ಪರಿಸರ ನಾಶವು ಕೇವಲ ಸಮಸ್ಯೆಯಲ್ಲ, ಅದು ಅಪರಾಧ ಎಂಬುದನ್ನು “ಗ್ರೀನ್ ಕ್ರೈಮ್” ಪುಸ್ತಕ…

19 hours ago

ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಅಭಿಯಾನಕ್ಕೆ ಚಾಲನೆ | ಕೃಷಿ ಕ್ಷೇತ್ರದಲ್ಲಿ ಮಹತ್ವದ ಪರಿವರ್ತನೆ

ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಯೋಜನೆ ಆರಂಭಗೊಂಡಿದ್ದು, ರೈತರ ಆದಾಯ ಹೆಚ್ಚಿಸಲು ಮತ್ತು…

1 day ago

ಹವಾಮಾನ ವರದಿ | 30-03-2026 | ಇವತ್ತಿನ ಮಳೆ ಎಲ್ಲಿ…? ಎಷ್ಟು ದಿನ ಇದೆ ಮಳೆ…?

ಕರ್ನಾಟಕದ ವಿವಿಧ ಭಾಗಗಳಲ್ಲಿ ಮತ್ತೆ ಮಳೆಯ ಚಟುವಟಿಕೆ ಹೆಚ್ಚಾಗಿದ್ದು, ಕರಾವಳಿ, ಮಲೆನಾಡು ಹಾಗೂ…

2 days ago

ರಾಜ್ಯದ ಹಲವೆಡೆ ಮಳೆ ; ಬೆಂಗಳೂರಿನಲ್ಲಿ ಹಗುರ ಮಳೆ ಸಾಧ್ಯತೆ

ರಾಜ್ಯದ ಹಲವೆಡೆ ಮಳೆಯಾಗಿದ್ದು, ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಹಗುರ ಮಳೆಯ ಸಾಧ್ಯತೆ…

2 days ago