ಭಾರತ ಕೃಷಿ ಪ್ರಧಾನ ರಾಷ್ಟ್ರವಾಗಿದೆ. ಕೃಷ್ಣ, ಭದ್ರಾ ಮೇಲ್ದಂಡೆ ಯೋಜನೆಗಳಿಂದಾಗಿ ಈ ಜಿಲ್ಲೆಯು 3 ಲಕ್ಷ ಹೆಕ್ಟೇರ್ ನೀರಾವರಿ ಪ್ರದೇಶ ಹೊಂದಿದೆ. ಅವಶ್ಯವಿರುವ, ಹೆಚ್ಚುವರಿಯಾಗಿ ಬೆಳೆಯುವ ಶಕ್ತಿ ಈ ಭಾಗದ ರೈತರಿಗಿದೆ. ಈ ನಿಟ್ಟಿನಲ್ಲಿ ಸರ್ಕಾರ ರೈತರಿಗಾಗಿ ನೀಡಿರುವ ಯೋಜನೆಗಳನ್ನು ಸದುಪಯೋಗ ಮಾಡಿಕೊಳ್ಳಬೇಕು ಎಂದು ಸಚಿವ ಶರಣ ಬಸಪ್ಪ ದರ್ಶನಾಪುರ ಹೇಳಿದರು.
ಯಾದಗಿರಿ ಜಿಲ್ಲೆಯ ಭೀಮರಾಯನಗುಡಿ ಕೃಷಿ ಮಹಾವಿದ್ಯಾಲಯದಲ್ಲಿ ಮುಂಗಾರು ಹಬ್ಬ, ನೈಸರ್ಗಿಕ ಕೃಷಿ ಕಾರ್ಯಾಗಾರ ಹಾಗೂ ಕೃಷಿ ಪರಿಕರ ಮಾರಾಟಗಾರರಿಗೆ ಕಾನೂನು ಅರಿವು ಕಾರ್ಯಾಗಾರ ನಡೆಯಿತು. ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶರಣ ಬಸಪ್ಪ ದರ್ಶನಾಪುರ, ಕಾರ್ಯಾಗಾರವನ್ನು ಉದ್ಘಾಟಿಸಿದರು. ಜಿಲ್ಲಾಧಿಕಾರಿ ಡಾ. ಬಿ.ಸುಶೀಲಾ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲವೀಶ್ ಒರಡಿಯಾ, ಕೃಷಿ ವಿಜ್ಞಾನಿಗಳು, ಅಧಿಕಾರಿಗಳು ಹಾಗೂ ಸ್ಥಳೀಯ ರೈತರು ಕಾರ್ಯಾಗಾರದಲ್ಲಿ ಉಪಸ್ಥಿತರಿದ್ದರು.
ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…
ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…
ರಾಜ್ಯದಲ್ಲಿ ಅಕ್ಟೋಬರ್ 14ರವರೆಗೆ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ.…
ಚಿತ್ರದುರ್ಗ ಜಿಲ್ಲೆಯಲ್ಲಿ ಮಳೆ ಕೊರತೆ ಮತ್ತು ಕೊಳವೆ ಬಾವಿಗಳಲ್ಲಿ ನೀರು ಬತ್ತುತ್ತಿರುವುದರಿಂದ ಈರುಳ್ಳಿ,…
ಗದಗ ಜಿಲ್ಲೆಯಲ್ಲಿ 2026-27ನೇ ಸಾಲಿನ ಹಿಂಗಾರು ಹಂಗಾಮು ಆರಂಭವಾಗಿದ್ದು, ಕಡಲೆ, ಜೋಳ, ಶೇಂಗಾ…
ಬೆಳಗಾವಿ ಜಿಲ್ಲೆಯಲ್ಲಿ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ರೈತರ ಸಾಲ ಮರುರಚನೆ ಮಾಡಿ, 12…