ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 30 ಕುಷ್ಠರೋಗಿಗಳು  ಪತ್ತೆ

January 30, 2025
7:15 AM

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2024-25 ನೇಸಾಲಿನಲ್ಲಿ ಎಪ್ರಿಲ್‌ನಿಂದ ಡಿಸೆಂಬರ್‌ವರೆಗೆ 30 ಕುಷ್ಠರೋಗಿಗಳನ್ನು ಆರೋಗ್ಯ ಇಲಾಖೆ ಗುರುತಿಸಿದೆ ಎಂದು ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿಕಾರಿ ಡಾ.ಸುದರ್ಶನ್ ಹೇಳಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿದ ಅವರು, ಪತ್ತೆಯಾಗಿರುವ ಎಲ್ಲ ಕುಷ್ಠರೋಗಿಗಳು 30 ರಿಂದ 50 ವರ್ಷದೊಳಗಿನವರು ಎಂದರು. ದೇಶಾದ್ಯಂತ ಸ್ಪರ್ಶ್ ಕುಷ್ಠರೋಗ ಅರಿವು ಆಂದೋಲನ ಕಾರ್ಯಕ್ರಮ 2025  ಜ. 30 ರಿಂದ -ಫೆ. 13ರವರೆಗೆ ನಡೆಸಲಾಗುತ್ತದೆ. ಈ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಚರ್ಮರೋಗ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?
September 3, 2026
1:13 PM
by: ಸಾಯಿಶೇಖರ್ ಕರಿಕಳ
ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ
September 3, 2026
7:08 AM
by: ದ ರೂರಲ್ ಮಿರರ್.ಕಾಂ
ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?
September 2, 2026
10:52 PM
by: ದ ರೂರಲ್ ಮಿರರ್.ಕಾಂ
ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ
September 2, 2026
7:32 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror