ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2024-25 ನೇಸಾಲಿನಲ್ಲಿ ಎಪ್ರಿಲ್‌ನಿಂದ ಡಿಸೆಂಬರ್‌ವರೆಗೆ 30 ಕುಷ್ಠರೋಗಿಗಳನ್ನು ಆರೋಗ್ಯ ಇಲಾಖೆ ಗುರುತಿಸಿದೆ ಎಂದು ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿಕಾರಿ ಡಾ.ಸುದರ್ಶನ್ ಹೇಳಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿದ ಅವರು, ಪತ್ತೆಯಾಗಿರುವ ಎಲ್ಲ ಕುಷ್ಠರೋಗಿಗಳು 30 ರಿಂದ 50 ವರ್ಷದೊಳಗಿನವರು ಎಂದರು. ದೇಶಾದ್ಯಂತ ಸ್ಪರ್ಶ್ ಕುಷ್ಠರೋಗ ಅರಿವು ಆಂದೋಲನ ಕಾರ್ಯಕ್ರಮ 2025 ಜ. 30 ರಿಂದ -ಫೆ. 13ರವರೆಗೆ ನಡೆಸಲಾಗುತ್ತದೆ. ಈ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಚರ್ಮರೋಗ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು.
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡ ಮಿಶ್ರಿತ ಬಿಸಿಲಿನ ವಾತಾವರಣದ ಮುನ್ಸೂಚನೆ…
ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…
ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…
ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಘಟ್ಟದ ತಪ್ಪಲಿನ ಪ್ರದೇಶಗಳಲ್ಲಿ ಮಳೆಯ ಸಾಧ್ಯತೆಯನ್ನು…
ಮಹಾಕುಂಭ ಮೇಳದ ಪ್ರಯಾಣದ ಅನುಭವವನ್ನು ಕೃಷಿಕ ಟಿ ಆರ್ ಸುರೇಶ್ಚಂದ್ರ ಇಲ್ಲಿ ಬರೆದಿದ್ದಾರೆ..…