300 ಹಾವುಗಳನ್ನು ಗೋಣಿಚೀಲದಲ್ಲಿ ತುಂಬಿಕೊಂಡು ಕಾಡಿಗೆ ತಂದ ವ್ಯಕ್ತಿ…! | ವಿಡಿಯೋ ವೈರಲ್

February 2, 2022
11:03 AM

ವ್ಯಕ್ತಿಯೊಬ್ಬ ಸುಮಾರು 300 ಹಾವುಗಳನ್ನು ಗೋಣಿಚೀಲದಲ್ಲಿ ತಂದು ಕಾಡಿಗೆ ಬಿಟ್ಟಿರುವ ವಿಡಿಯೋ ಇದೀಗ ವೈರಲ್‌ ಆಗಿದೆ. ಮೆಮೆವಾಲನ್ಯೂಸ್ ಹೆಸರಿನ ಇನ್‌ಸ್ಟ್ರಾಗ್ರಾಮ್ ಖಾತೆಯಲ್ಲಿ ವಿಡಿಯೋ ಪೋಸ್ಟ್ ಮಾಡಲಾಗಿದ್ದು, ಇದೀಗ ವಿಡಿಯೋ ವೈರಲ್‌ ಆಗಿದೆ. ಆದರೆ ಈ ವ್ಯಕ್ತಿಯ ಪರಿಚಯ ಮಾಡಲಾಗಿಲ್ಲ.

ಏಕಕಾಲಕ್ಕೆ ಗೋಣಿ ಚೀಲ ತುಂಬಾ ಹಾವನ್ನು ಹಿಡಿದುಕೊಂಡು ಸಾಗಿ ಕಾಡಿನಲ್ಲಿ ಯಾವುದೇ ಅಂಜಿಕೆ ಇಲ್ಲದೆ ಬಿಡುತ್ತಿರುವ ದೃಶ್ಯ ವೈರಲ್‌ ಆಗಿದೆ.  ಈ ವಿಡಿಯೋ ನೋಡಿದಾಗ ರೋಮಾಂಚನವಾಗುವುದಂತೂ ಸಹಜ. ಮೆಮೆವಾಲನ್ಯೂಸ್ ಹೆಸರಿನ ಇನ್‌ಸ್ಟ್ರಾಗ್ರಾಮ್ ಖಾತೆಯಲ್ಲಿ ವಿಡಿಯೋ ಪೋಸ್ಟ್ ಮಾಡಲಾಗಿದ್ದು, ವಿಡಿಯೋವನ್ನು ನೋಡಿದ ನೆಟ್ಟಗಾರ ಆಶ್ಚರ್ಯಚಕಿತರಾಗಿದ್ದಾರೆ.

 

View this post on Instagram

 

A post shared by Meme wala (@memewalanews)

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಹವಾಮಾನ ವರದಿ | 07-10-2026 | ಮುಂಗಾರು ಮುಗಿದಿದೆ… ಹಿಂಗಾರು ಮಳೆಯ ಸರದಿ ಆರಂಭವಾಗುತ್ತಿದೆಯೇ?
October 7, 2026
12:40 PM
by: ಸಾಯಿಶೇಖರ್ ಕರಿಕಳ
ಗದಗದಲ್ಲಿ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿ ಖರೀದಿ ; ಕ್ವಿಂಟಾಲ್‌ಗೆ ₹8,343 ಬೆಂಬಲ ಬೆಲೆ
October 7, 2026
7:02 AM
by: ದ ರೂರಲ್ ಮಿರರ್.ಕಾಂ
ಯಾದಗಿರಿಯಲ್ಲಿ ಹೆಸರುಕಾಳು, ಸೋಯಾಬೀನ್, ಸೂರ್ಯಕಾಂತಿ ಖರೀದಿ ಕೇಂದ್ರ ಆರಂಭ
October 7, 2026
6:55 AM
by: ದ ರೂರಲ್ ಮಿರರ್.ಕಾಂ
ಕರಾವಳಿ–ಮಲೆನಾಡಿಗೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ ; ಉದ್ಯೋಗ ಸೃಷ್ಟಿಗೆ ಸರ್ಕಾರದ ಒತ್ತು
October 7, 2026
6:50 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror