32.81 ಲಕ್ಷ ರೂಪಾಯಿ ಅನುದಾನ ಲ್ಯಾಪ್ಸ್…!

April 27, 2019
12:11 PM

ಸುಳ್ಯ: ಕಾಮಗಾರಿ ವಿಳಂಬವಾದ ಕಾರಣ ತಾಲೂಕು ಪಂಚಾಯತ್ ಅನುದಾನದಲ್ಲಿ ಲಿಂಕ್ ಡಾಕ್ಯುಮೆಂಟ್ ಅನುದಾನದಲ್ಲಿ ನಿರ್ವಹಿಸಿದ 46 ಕಾಮಗಾರಿಗಳಲ್ಲಿ ಒಟ್ಟು 32,81,478 ರೂಪಾಯಿ ಲ್ಯಾಪ್ಸ್‍ಗೊಂಡಿದೆ. ಈ ಕಾಮಗಾರಿಗಳನ್ನು ನಿರ್ವಹಿಸಿದ ಗುತ್ತಿಗೆದಾರರಿಗೆ ಅನುದಾನ ಪಾವತಿಯಾಗದೇ ಈಗ ಪರದಾಟ ನಡೆಸುವಂತಾಗಿದೆ.

Advertisement
Advertisement
Advertisement
Advertisement

ಮಾ.25 ರಂದು ಆದ ಎಲ್ಲಾ ಕಾಮಗಾರಿಗಳ ಬಿಲ್ಲುಗಳನ್ನು ತಾಲೂಕು ಖಜಾನೆಯಲ್ಲಿ ನೀಡುವಂತೆ ಜಿ.ಪಂ.ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಗುತ್ತಿಗೆದಾರರಿಗೆ ಸೂಚಿಸಿದ್ದರು. ಆದರೆ ಗುತ್ತಿಗೆದಾರರು ತಾವು ನಿರ್ವಹಿಸಿದ ಕಾಮಗಾರಿಗಳ ಬಿಲ್ಲು ನೀಡದೇ ಇದ್ದುದರಿಂದ ಬಾಕಿಯಾಗಿದ್ದು, ತಾಪಂ ಮತ್ತು ತಾಲೂಕು ಖಜಾನೆಯ ಒಪ್ಪಂದದಲ್ಲಿ ಕಾಮಗಾರಿಗಳ ಬಿಲ್ಲುಗಳನ್ನು ಮಾ.25ರ ಮೊದಲೇ ನೀಡುವಂತೆ ಸೂಚಿಸಲಾಗಿತ್ತು. 2018 ನವಂಬರ್‍ನಲ್ಲಿ ಟೆಂಡರ್ ಕರೆದ ಗುತ್ತಿಗೆದಾರರಿಗೆ ಕಾಮಗಾರಿಗಳನ್ನು ವಹಿಸಲಾಗಿತ್ತಾದರೂ ಮರಳಿನ ಸಮಸ್ಯೆ ಬಂದುದರಿಂದ ಕಾಮಗಾರಿಯನ್ನು ಸಮಯಕ್ಕೆ ಸರಿಯಾಗಿ ಪೂರೈಸಲು ಗುತ್ತಿಗೆದಾರರಿಗೆ ಆಗಲಿಲ್ಲ. ಕೆಲವೊಂದು ಕಾಮಗಾರಿಗಳು ಸಂಪೂರ್ಣವಾಗಿದ್ದರೂ ಬಿಲ್ಲು ನೀಡುವಲ್ಲಿ ವಿಳಂಬವಾದ ಕಾರಣ ಅನುದಾನ ರದ್ದುಗೊಳಿಸಲಾಯಿತು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ತುಮಕೂರು ಜಿಲ್ಲೆ | 10 ಬೆಂಬಲ ಬೆಲೆ ಖರೀದಿ ಕೇಂದ್ರಗಳಲ್ಲಿ ನೋಂದಣಿ ಪ್ರಕ್ರಿಯೆ ಆರಂಭ
February 5, 2025
6:45 AM
by: The Rural Mirror ಸುದ್ದಿಜಾಲ
ಮಕ್ಕಳ ಆರೋಗ್ಯ ಮತ್ತು ಭವಿಷ್ಯದ ಹಿತದೃಷ್ಟಿಯಿಂದ  ಬೆಳೆಗಳಿಗೆ ರಾಸಾಯನಿಕ ಬಳಸಬೇಡಿ
February 5, 2025
6:42 AM
by: The Rural Mirror ಸುದ್ದಿಜಾಲ
ಕಾರವಾರದಲ್ಲಿ ಎ.18-22 ವರೆಗೆ ಕರಾವಳಿ ಉತ್ಸವ
February 5, 2025
6:40 AM
by: The Rural Mirror ಸುದ್ದಿಜಾಲ
ಕೋಲಾರ ಜಿಲ್ಲೆ | ಒತ್ತುವರಿಯಾಗಿರುವ ಕೆರೆಗಳನ್ನು ಆದ್ಯತೆ ಮೇರೆಗೆ ತೆರವುಗಳಿಸಲು ಕ್ರಮ
February 5, 2025
6:37 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror