ಕೇರಳ | ರಬ್ಬರ್ ಬೆಳೆಗಾರರಿಗೆ 33 ಕೋಟಿ ರೂಪಾಯಿ ಪ್ರೋತ್ಸಾಹಧನ ವಿತರಣೆ

March 5, 2023
10:32 PM

ರಬ್ಬರ್ ಉತ್ಪಾದನಾ ಪ್ರೋತ್ಸಾಹ ಯೋಜನೆಯಡಿ 2022-23 ನೇ ಹಣಕಾಸು ವರ್ಷದಲ್ಲಿ ರಬ್ಬರ್ ಬೆಳೆಗಾರರಿಗೆ 33.195 ಕೋಟಿ ರೂಪಾಯಿಯನ್ನು  ಕೇರಳ ಸರ್ಕಾರ ವಿತರಿಸಿದೆ ಎಂದು ಕೃಷಿ ಸಚಿವ ಪಿ.ಪ್ರಸಾದ್ ತಿಳಿಸಿದ್ದಾರೆ.

ಕೇರಳ ರಾಜ್ಯದಲ್ಲಿ ರೈತರು ಉತ್ಪಾದಿಸುವ ರಬ್ಬರ್‌ಗೆ ಕೆಜಿಗೆ 170 ರೂಪಾಯಿ ಬೆಂಬಲ ಬೆಲೆಯನ್ನು ರಬ್ಬರ್ ಮಂಡಳಿಯ ಸಹಯೋಗದಲ್ಲಿ ಜಾರಿಗೆ ತರುತ್ತಿರುವ ಯೋಜನೆಗೆ 2022-23 ರ ಬಜೆಟ್‌ನಲ್ಲಿ  500 ಕೋಟಿ ರೂಪಾಯಿ ಮೀಸಲಿಡಲಾಗಿತ್ತು.ಇದುವರೆಗೆ ಆಯಾ ರಬ್ಬರ್ ಉತ್ಪಾದಕರ ಸೊಸೈಟಿಗೆ ಬಿಲ್‌ಗಳನ್ನು ಸಲ್ಲಿಸಿ ರಬ್ಬರ್ ಮಂಡಳಿಯಿಂದ ಪ್ರಮಾಣೀಕರಣ ಪಡೆದ ರಬ್ಬರ್ ರೈತರಿಗೆ ಮಾತ್ರ ಆರ್ಥಿಕ ಇಲಾಖೆಯಿಂದ ನೆರವು ಮಂಜೂರಾಗಿದೆ ಎಂದು ಅವರು ಹೇಳಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 07-10-2026 | ಮುಂಗಾರು ಮುಗಿದಿದೆ… ಹಿಂಗಾರು ಮಳೆಯ ಸರದಿ ಆರಂಭವಾಗುತ್ತಿದೆಯೇ?
October 7, 2026
12:40 PM
by: ಸಾಯಿಶೇಖರ್ ಕರಿಕಳ
ಗದಗದಲ್ಲಿ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿ ಖರೀದಿ ; ಕ್ವಿಂಟಾಲ್‌ಗೆ ₹8,343 ಬೆಂಬಲ ಬೆಲೆ
October 7, 2026
7:02 AM
by: ದ ರೂರಲ್ ಮಿರರ್.ಕಾಂ
ಯಾದಗಿರಿಯಲ್ಲಿ ಹೆಸರುಕಾಳು, ಸೋಯಾಬೀನ್, ಸೂರ್ಯಕಾಂತಿ ಖರೀದಿ ಕೇಂದ್ರ ಆರಂಭ
October 7, 2026
6:55 AM
by: ದ ರೂರಲ್ ಮಿರರ್.ಕಾಂ
ಕರಾವಳಿ–ಮಲೆನಾಡಿಗೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ ; ಉದ್ಯೋಗ ಸೃಷ್ಟಿಗೆ ಸರ್ಕಾರದ ಒತ್ತು
October 7, 2026
6:50 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror