ಬೆಂಗಳೂರಿನಲ್ಲಿ ಕಸ ವಿಲೇವಾರಿಗೆ 4,790 ಕೋಟಿ ಮೊತ್ತದಲ್ಲಿ 33 ಪ್ಯಾಕೇಜ್

May 22, 2025
9:50 PM

ಬೆಂಗಳೂರಿನಲ್ಲಿ  ಈ ಹಿಂದೆ  ಕಸ ವಿಲೇವಾರಿಗೆ 98 ಪ್ಯಾಕೇಜ್ ಟೆಂಡರ್ ಕರೆಯಲಾಗಿತ್ತು. ಈ ವಿಚಾರವಾಗಿ ಕೆಲವರು ನ್ಯಾಯಾಲಯದ ಮೆಟ್ಟಿಲೇರಿದ್ದು, ನ್ಯಾಯಾಲಯ ಅವರ ಅರ್ಜಿಯನ್ನು ವಜಾಗೊಳಿಸಿ ಮುಂದಿನ ನಾಲ್ಕು ತಿಂಗಳಲ್ಲಿ ಈ ಬಗ್ಗೆ ಅಂತಿಮ ತೀರ್ಮಾನ ಮಾಡುವಂತೆ ಈಗ ಕೋರ್ಟ್ ತೀರ್ಪು ನೀಡಿದೆ. ನಾವು ಪ್ರತಿ ಕ್ಷೇತ್ರದಲ್ಲೂ ಒಂದೊಂದು ಪ್ಯಾಕೇಜ್ ಮಾಡಲು ಮುಂದಾಗಿದ್ದು, ದೊಡ್ಡ ಕ್ಷೇತ್ರಗಳಲ್ಲಿ ಎರಡು ಪ್ಯಾಕೇಜ್ ಸೇರಿದಂತೆ 33 ಪ್ಯಾಕೇಜ್ ಮೂಲಕ ಕಸ ವಿಲೇವಾರಿ ಮಾಡಲಾಗುವುದು. ಈ ಕುರಿತ ಟೆಂಡರ್ ಶೀಘ್ರವೇ ಕರೆಯಲಾಗುವುದು ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ತಿಳಿಸಿದ್ದಾರೆ. ಇದಕ್ಕಾಗಿ 7 ವರ್ಷಗಳ ಅವಧಿಗೆ ₹ 4,790 ಕೋಟಿ ವೆಚ್ಚದಲ್ಲಿ ಕಸ ವಿಲೇವಾರಿ ಯೋಜನೆ ಮಾಡಲಾಗುತ್ತಿದೆ. ಈಗಿರುವ ವ್ಯವಸ್ಥೆಗೂ, ಹೊಸ ವ್ಯವಸ್ಥೆಗೂ ಬೇಕಾದಷ್ಟು ವ್ಯತ್ಯಾಸಗಳಿವೆ. ಕಸ ವಿಂಗಡಣೆ, ವಾಹನಗಳ ಜವಾಬ್ದಾರಿ, ಕಟ್ಟಡ ತ್ಯಾಜ್ಯ ಪ್ರತ್ಯೇಕತೆ ಸೇರಿದಂತೆ ಅನೇಕ ಜವಾಬ್ದಾರಿ ನೀಡಲಾಗುವುದು” ಎಂದು ವಿವರಿಸಿದ್ದಾರೆ.

Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 09-07-2025 | ಇಂದು ಸಾಮಾನ್ಯ ಮಳೆ | ಜುಲೈ 16 ರಿಂದ ಮುಂಗಾರು ದುರ್ಬಲಗೊಳ್ಳಬಹುದಾ ? |
July 9, 2025
1:47 PM
by: ಸಾಯಿಶೇಖರ್ ಕರಿಕಳ
ಜೋಯಿಡಾದ ಗ್ರಾಮದಲ್ಲಿ ಸೇತುವೆ ಕುಸಿತ | ತಾತ್ಕಾಲಿಕ ಕಾಲು ಸಂಕ ನಿರ್ಮಾಣ |
July 9, 2025
10:57 AM
by: The Rural Mirror ಸುದ್ದಿಜಾಲ
ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಶಿಖರ್ ಬಿ.ಕೆ.
July 9, 2025
7:44 AM
by: ದ ರೂರಲ್ ಮಿರರ್.ಕಾಂ
ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಕ್ರಿಶನ್ ಎಸ್ ಭಟ್
July 9, 2025
7:18 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror