ರಾಜ್ಯದಲ್ಲಿ 35 ಕೋವಿಡ್ ಸಕ್ರಿಯ ಪ್ರಕರಣ | ಜನರು ಆತಂಕ ಪಡುವ ಅಗತ್ಯವಿಲ್ಲ | ಸಚಿವ ದಿನೇಶ್ ಗುಂಡೂರಾವ್

May 24, 2025
10:56 PM

ಕೋವಿಡ್-19 ಈಗ ನಮ್ಮ ಜೀವನದ ಭಾಗ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಾಜ್ಯ ಮತ್ತು ಬೆಂಗಳೂರಿನಲ್ಲಿ ಪ್ರಕರಣಗಳಲ್ಲಿ ಸ್ವಲ್ಪ ಏರಿಕೆ ಕಂಡುಬಂದರೂ, ಆತಂಕ ಪಡುವ ಅಗತ್ಯವಿಲ್ಲ ಎಂದು ತಿಳಿಸಿದ್ದಾರೆ.  ಈ ವರ್ಷ ಇಲ್ಲಿಯವರೆಗೆ, ನಾವು 35 ಪ್ರಕರಣಗಳು ವರದಿಯಾಗಿದ್ದು, ಕಳೆದ 15  ದಿನಗಳಲ್ಲಿ ಸ್ವಲ್ಪ ಏರಿಕೆಯಾಗಿದೆ ಎಂದು ಹೇಳಿದ್ದಾರೆ. ಕಡಿಮೆ ರೋಗನಿರೋಧಕ ಶಕ್ತಿ ಹೊಂದಿರುವವರು, ಗರ್ಭಿಣಿಯರು ಮತ್ತು ಮಕ್ಕಳು ಜನದಟ್ಟಣೆಯ ಸ್ಥಳಗಳಿಗೆ ಭೇಟಿ ನೀಡುವಾಗ ಜಾಗರೂಕರಾಗಿರಬೇಕು. ಜನದಟ್ಟಣೆಯ ಪ್ರದೇಶಗಳಲ್ಲಿ ಮಾಸ್ಕ್ ಧರಿಸುವಂತೆ ಸೂಚನೆ ನೀಡಿದ್ದಾರೆ. ತೀವ್ರ ಉಸಿರಾಟದ ಸೋಂಕು ಪ್ರಕರಣಗಳಿಗೆ ಮಾತ್ರ ಕೋವಿಡ್-19 ಪರೀಕ್ಷೆಗಳು ಕಡ್ಡಾಯ ಎಂದು ಸಚಿವರು ತಿಳಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ವಿಶ್ವದ ಶೇ.79ರಷ್ಟು ನದಿಗಳಲ್ಲಿ ಆಮ್ಲಜನಕ ಕುಸಿತ- ಉಷ್ಣವಲಯದ ನದಿಗಳಿಗೆ ಹೆಚ್ಚು ಅಪಾಯ
September 23, 2026
9:41 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 23-09-2026 | ಸೆ.30 ರಿಂದ ಮತ್ತೆ ಬದಲಾಗಲಿದೆ ಹವಾಮಾನ..!
September 23, 2026
1:58 PM
by: ಸಾಯಿಶೇಖರ್ ಕರಿಕಳ
ಕರ್ನಾಟಕದಲ್ಲಿ ಮುಂದಿನ 4 ದಿನ ಭಾರೀ ಮಳೆ ಸಾಧ್ಯತೆ..! ಎಲ್ಲೆಲ್ಲಾ ರೆಡ್‌ ಎಲರ್ಟ್..?‌ ಯಾವಾಗ..?
September 23, 2026
9:18 AM
by: ದ ರೂರಲ್ ಮಿರರ್.ಕಾಂ
₹1.65 ಲಕ್ಷದ ಐಫೋನ್‌ಗಾಗಿ ಬೆಳಗ್ಗೆಯಿಂದಲೇ ಸರದಿ..! ಬೆಂಗಳೂರಿನಿಂದ ಮುಂಬೈವರೆಗೆ ಕಂಡ ‘ಐಫೋನ್‌ ಕ್ರೇಜ್’
September 22, 2026
8:02 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror