Advertisement
MIRROR FOCUS

ಸ್ಕ್ರ್ಯಾಪ್ ಟೈರ್‌ ಹೆಸರಿನಲ್ಲಿ ಬಂದರಿಗೆ ಬಂದ ಅಡಿಕೆ ವಶಕ್ಕೆ ಪಡೆದ ಡಿಆರ್‌ಐ | 39.44 ಟನ್‌ ಅಡಿಕೆ ವಶಕ್ಕೆ | ಅಡಿಕೆ ಆಮದು ತಡೆಗೆ ಸತತ ಪ್ರಯತ್ನ |

Share

ಗುಜರಾತ್‌ನ ಮುಂದ್ರಾ ಬಂದರು ಮೂಲಕ ಆಗಮನವಾಗಿದ್ದ 39.44 ಟನ್ ಅಡಕೆಯನ್ನು(Arecanut) ಡಿಆರ್‌ಐ ವಶಪಡಿಸಿಕೊಂಡಿದೆ. ಸ್ಕ್ರ್ಯಾಪ್ ಟೈರ್‌ ಹೆಸರಿನಲ್ಲಿ ಅಕ್ರಮವಾಗಿ ಅಡಿಕೆ ಸಾಗಿಸಲಾಗುತ್ತಿತ್ತು. 10 ಕಂಟೈನರ್ ಗಳಲ್ಲಿ ಒಟ್ಟು 39.44 ಟನ್ ಅಡಿಕೆ ಬರುತ್ತಿತ್ತು. ಇದನ್ನು ಡಿಆರ್‌ಐ ವಶಪಡಿಸಿಕೊಂಡಿದೆ. ಇದೀಗ ಅಡಿಕೆ ಅಕ್ರಮ ಸಾಗಾಟಕ್ಕೆ ಬ್ರೇಕ್‌ ಬೀಳುತ್ತಿದ್ದು, ಇದು ಅಡಿಕೆ ಮಾರುಕಟ್ಟೆಯ ಮೇಲೆ ಪರಿಣಾಮ ಬೀರಿದೆ. ಧಾರಣೆ ಏರಿಕೆಯ ನಿರೀಕ್ಷೆ ಇದೆ.

ಗುಜರಾತ್‌ ಮುಂದ್ರಾ ಬಂದರು ಮೂಲಕ  ಕಸ್ಟಮ್ಸ್ ಸುಂಕ ತಪ್ಪಿಸಿ ಅಡಿಕೆ ಕಳ್ಳಸಾಗಣೆ ಮಾಡುವ ಜಾಲವನ್ನು ಡಿಆರ್‌ಐ ಬೇಧಿಸಿದೆ. ಇದಕ್ಕೂ ಮುನ್ನ ಇದೇ ಬಂದರಿನಿಂದ ಇದೇ ಮಾದರಿಯಲ್ಲಿ ವಶಪಡಿಸಿಕೊಂಡ ಹಲವು ಪ್ರಕರಣಗಳು ನಡೆದಿದೆ. ಹೀಗಾಗಿ  ಕೇಂದ್ರ ಮತ್ತು ಗುಜರಾತ್‌ನ ಭದ್ರತಾ ಏಜೆನ್ಸಿಗಳು ಅಂತಹ ಅಂಶಗಳು ಮತ್ತು ಕಳ್ಳಸಾಗಾಣಿಕೆ ವಸ್ತುಗಳ ಮೇಲೆ, ಸಾಗಾಣಿಕೆದಾರರ ಚಲನವಲನಗಳ ಮೇಲೆ ನಿರಂತರ ನಿಗಾ ಇರಿಸುತ್ತವೆ. ಆದ್ದರಿಂದ, ಇದೀಗ ಇನ್ನೊಂದು ಪ್ರಕರಣ ಪತ್ತೆಯಾಗಿದೆ.

ಮಾಹಿತಿಯ ಪ್ರಕಾರ, ದುಬೈನಿಂದ ವಡೋದರಾ ಸಂಸ್ಥೆಯು ಈ ಅಡಿಕೆಯನ್ನು ಬುಕಿಂಗ್‌ ಮಾಡಿದೆ. ಸ್ಕ್ರ್ಯಾಪ್ ಟೈರ್‌ಗಳ ಹೆಸರಿನಲ್ಲಿ ಅಕ್ರಮವಾಗಿ ಅಡಿಕೆಯನ್ನು ಸಾಗಿಸಲಾಗುತ್ತಿತ್ತು. ಇದೀಗ ಮತ್ತೊಂದು ಭಾರೀ ಪ್ರಮಾಣದ ಅಡಿಕೆಯನ್ನು ಅಕ್ರಮವಾಗಿ ಸಾಗಿಸಲು ಯತ್ನಿಸಿ ಸಿಕ್ಕಿಬಿದ್ದಿದ್ದಾರೆ.

39.44 tonnes of Arecanuts were seized through Mundra port in Gujarat. Arecanuts were being transported illegally in the name of scrap tyres. A total of 39.44 tons of Arecanuts were coming in 10 containers. It has been seized by DRI.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ರಸ್ತೆ ಬದಿಯಲ್ಲಿ ಕಸ ಎಸೆಯುವವರೇ, ಒಮ್ಮೆ ಇವರನ್ನು ನೋಡಿ…! – 5 ದಿನಗಳಲ್ಲಿ ಕಂಡ ಭಯಾನಕ ವಾಸ್ತವ

ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…

9 hours ago

ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ

ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…

21 hours ago

ಹವಾಮಾನ ವರದಿ | 13-10-2026 | ಅ.15ರಿಂದ ಕರ್ನಾಟಕದಲ್ಲಿ ಮತ್ತೆ ಮಳೆ ಸಾಧ್ಯತೆ – ಹಿಂಗಾರು ಆರಂಭದ ಮುನ್ಸೂಚನೆ

ರಾಜ್ಯದಲ್ಲಿ ಅಕ್ಟೋಬರ್ 14ರವರೆಗೆ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ.…

21 hours ago

ಚಿತ್ರದುರ್ಗದಲ್ಲಿ ಕಣ್ಣೆದುರೇ ಒಣಗಿದ ಬೆಳೆ… ರೈತನಿಗೆ ದಿಕ್ಕೇ ತೋಚದ ಸ್ಥಿತಿ – ವಿಶೇಷ ಪ್ಯಾಕೇಜ್‌ಗೆ ರೈತರ ಒತ್ತಾಯ

ಚಿತ್ರದುರ್ಗ ಜಿಲ್ಲೆಯಲ್ಲಿ ಮಳೆ ಕೊರತೆ ಮತ್ತು ಕೊಳವೆ ಬಾವಿಗಳಲ್ಲಿ ನೀರು ಬತ್ತುತ್ತಿರುವುದರಿಂದ ಈರುಳ್ಳಿ,…

22 hours ago

ಗದಗ ಜಿಲ್ಲೆಯಲ್ಲಿ ಹಿಂಗಾರು ಬಿತ್ತನೆ ಆರಂಭ – ರಿಯಾಯಿತಿ ದರದಲ್ಲಿ ಕಡಲೆ, ಜೋಳ, ಶೇಂಗಾ ಬೀಜ ಲಭ್ಯ

ಗದಗ ಜಿಲ್ಲೆಯಲ್ಲಿ 2026-27ನೇ ಸಾಲಿನ ಹಿಂಗಾರು ಹಂಗಾಮು ಆರಂಭವಾಗಿದ್ದು, ಕಡಲೆ, ಜೋಳ, ಶೇಂಗಾ…

22 hours ago

ಬೆಳಗಾವಿ ರೈತರಿಗೆ ಸಾಲ ಮರುಪಾವತಿಯಲ್ಲಿ ಪರಿಹಾರ ಸಿಗುತ್ತಾ?

ಬೆಳಗಾವಿ ಜಿಲ್ಲೆಯಲ್ಲಿ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ರೈತರ ಸಾಲ ಮರುರಚನೆ ಮಾಡಿ, 12…

22 hours ago