Advertisement
MIRROR FOCUS

ಅಖಿಲ ಭಾರತೀಯ 3ನೇ ತೆಂಗು‌ ಬೆಳೆ  ರೈತರ  ಬೃಹತ್‌ ಸಮಾವೇಶ | 2025-26 ವರ್ಷವನ್ನು ತೆಂಗು ವರ್ಷ ಘೋಷಿಸಲು ಆಗ್ರಹ

Share

ಭಾರತೀಯ ಕಿಸಾನ್ ಸಂಘದ ಅಖಿಲ ಭಾರತೀಯ 3ನೇ ತೆಂಗು‌ ಬೆಳೆ(Coconut Growers)  ರೈತರ  ಸಭೆಯು ಆಂಧ್ರಪ್ರದೇಶದ(AndraPradesha) ಅಮಲಾಪುರದಲ್ಲಿ ಸಮಾವೇಶಗೊಂಡಿದೆ(Meet). ಸಮಾವೇಶದಲ್ಲಿ ತೆಂಗು ಉತ್ಪಾದಕರ ಸಮಸ್ಯೆಗಳ ಪರಿಹಾರಕ್ಕೆ ಕೇಂದ್ರ, ರಾಜ್ಯ ಸರ್ಕಾರಗಳು(Central. state Govt) ಏನೇನು ಕ್ರಮ ಕೈಗೊಳ್ಳಬೇಕು ಎಂಬುದರ ಬಗ್ಗೆ ಭಾರಿ ಚರ್ಚೆ ನಡೆಯಲಿದೆ.

Advertisement
Advertisement
Advertisement

ಹಾಗೇ ರೈತರು ಉತ್ತಮ ತೆಂಗು ಕೃಷಿ ಮಾಡಲು ಇರುವ ಅವಕಾಶಗಳು ಉಪ ಉತ್ಪನ್ನಗಳು ಮೌಲ್ಯ ವರ್ಧನೆ ಮಾರುಕಟ್ಟೆ ಸಾಗಾಣಿಕೆ ವ್ಯವಸ್ಥೆ ಇತ್ಯಾದಿ ವಿಷಯಗಳ ಬಗ್ಗೆ ‍ ಚರ್ಚಿಸಲಾಗುತ್ತಿದೆ. ಭಾರತೀಯ ಕಿಸಾನ್‌ ಸಂಘದ ಅಖಿಲ ಭಾರತೀಯ ತೆಂಗು‌ ಬೆಳೆ  ರೈತರ ವೇದಿಕೆ ವತಿಯಿಂದ ಬೃಹತ್  ಸಮಾವೇಶ‌ ನಡೆಯಲಿದ್ದು  ಬೃಹತ್ ಸಂಖ್ಯೆಯಲ್ಲಿ ಸೇರಿ‌‌ ಮೆರವಣಿಗೆ‌ ಶೋಭಾಯಾತ್ರೆ ಮೂಲಕ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಗಮನ ಸೆಳೆದು ಮನವಿ ಸಲ್ಲಿಸಲಿದೆ‌.

Advertisement

ದೇಶದಲ್ಲಿರುವ ಧಾರ್ಮಿಕ ಕೇಂದ್ರಗಳು ಮಠಗಳು ಮಂದಿರಗಳು ಭಕ್ತರಿಗೆ  ಮತ್ತು ಸರಕಾರಗಳು‌  ಬಿಸಿಊಟ/ಮದ್ಯಾಹ್ನ ಊಟ ವಿದ್ಯಾರ್ಥಿ ನಿಲಯಗಳು ಇತ್ಯಾದಿಗಳಲ್ಲಿ ಸಾರ್ವಜನಿಕರಿಗೆ ಕಂಪನಿಗಳ ಕಲಬೆರಕೆ ಅಡುಗೆ ಎಣ್ಣೆ ಬಳಸುತ್ತಿರುವದನ್ನು ಬಿಟ್ಟು ಜನಸಾಮಾನ್ಯರ ಆರೋಗ್ಯ ದೃಷ್ಟಿಯಿಂದ ನೇರವಾಗಿ ಅಂದರೆ ಗಾಣದಿಂದ ತಯಾರಿಸಿದ / ಯಾವುದೇ ಕಲಬೆರಕೆ ಇಲ್ಲದ ಎಣ್ಣೆಯನ್ನು ರೈತರಿಂದ ರೈತ ಉತ್ಪಾದಕ ಕಂಪನಿಗಳ ಮೂಲಕ ನೇರವಾಗಿ ಖರೀದಿಸಿ ಬಳಸುವುದರ ಮೂಲಕ ರೈತರಿಗೆ ನೆರವಾಗುವದರ ಜೊತೆಗೆ  ಜನರ ಆರೋಗ್ಯ ಕಾಪಾಡಲು ಕಾರ್ಯ ಪ್ರವೃತ್ತ ರಾಗಬೇಕೆಂದು ಭಾರತೀಯ ಕಿಸಾನ್ ಸಂಘದ ಅಖಿಲ ಭಾರತ ತೆಂಗು ರೈತರ ವೇದಿಕೆಯು”  ಆಂಧ್ರಪ್ರದೇಶದ ಅಮಲಾಪುರ ಸಮಾವೇಶದಲ್ಲಿ ಆಗ್ರಹಿಸಲು‌ ತೀರ್ಮಾನ ಕೈಗೊಳ್ಳಲಾಗಿದೆ.

ಹಿಂದಿನ ವರ್ಷವನ್ನು ಮಿಲೆಟ್ ವರ್ಷ ಎಂದು ಘೋಷಿಸಿ ವಿಶ್ವಾದ್ಯಂತ ಪ್ರಚಾರ ಮಾಡಲಾಯಿತೋ ಹಾಗೆ ಮುಂದಿನ‌ (2025-26) ವರ್ಷವನ್ನು ತೆಂಗು ವರ್ಷ  ಎಂದು ಘೋಷಿಸಿ ದೇಶಾದ್ಯಂತ ತೆಂಗು ಮತ್ತು ತೆಂಗಿನ ಉತ್ಪನ್ನಗಳ ಬಗ್ಗೆ ಪ್ರಚಾರ ಪ್ರಸಾರ ಮಾಡಬೇಕೆಂದು ಕೇಂದ್ರ ಮತ್ತು ರಾಜ್ಯ ಸರ್ಕಾರಗಳನ್ನು ಆಗ್ರಹಿಸಲು ನಿರ್ಣಯ ಕೈಗೊಳ್ಳಲಾಯಿತು ಎಂದು ಗಂಗಾಧರ್ ಕಾಸರಘಟ್ಟ, ರಾಜ್ಯ ಪ್ರಧಾನ ಕಾರ್ಯದರ್ಶಿ ಭಾರತೀಯ ಕಿಸಾನ್ ಸಂಘ ಕರ್ನಾಟಕ ಇವರು ಮಾಹತಿ ನೀಡಿದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆಯ ಬೆಳೆಯಲ್ಲಿ ಪೋಷಕಾಂಶಗಳ ನಿರ್ವಹಣೆ ಹೇಗೆ ? | ವಿಜ್ಞಾನಿ ಡಾ.ಭವಿಷ್ಯ ಅವರಿಂದ ಮಾಹಿತಿ |

ಅಡಿಕೆ ಬೆಳೆಯಲ್ಲಿ ಪೋಷಕಾಂಶಗಳ ನಿರ್ವಹಣೆಯ ಬಗ್ಗೆ ಡಾ.ಭವಿಷ್ಯ ಅವರು ನೀಡಿರುವ ಮಾಹಿತಿ ಇಲ್ಲಿದೆ..(ಸಂಪೂರ್ಣ…

3 hours ago

ಅಡಿಕೆ ಎಲೆಚುಕ್ಕಿರೋಗ ನಿರ್ವಹಣಾ ವಿಧಾನಗಳು ಹೇಗೆ..?

ಅಡಿಕೆ ಎಲೆಚುಕ್ಕಿ ರೋಗ ನಿರ್ವಹಣೆ ಹೇಗೆ..? ಕೃಷಿ ವಿಚಾರಗೋಷ್ಟಿಯಲ್ಲಿ ಮಾತನಾಡಿರುವ ಆಡಿಯೋ ಇಲ್ಲಿದೆ..

3 hours ago

ಹವಾಮಾನ ವರದಿ | 23-11-2024 | ರಾಜ್ಯದಲ್ಲಿ ಒಣಹವೆ ಮುಂದುವರಿಕೆ | ನ.28 ರಿಂದ ಕೆಲವು ಕಡೆ ಮಳೆ ಸಾಧ್ಯತೆ |

ಕಾಸರಗೋಡು ಸೇರಿದಂತೆ ಕರ್ನಾಟಕದ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ.

22 hours ago

ಇಂಧನ ಉಳಿತಾಯ | ಪರಿಸರ ಜಾಗೃತಿ | ರಾಜ್ಯ ಮಟ್ಟದ ಚಿತ್ರಕಲಾ ಸ್ಪರ್ಧೆ

ಪರಿಸರ ಜಾಗೃತಿ ಮೂಡಿಸುವ ಬಣ್ಣ ಬಣ್ಣದ ಚಿತ್ತಾರಗಳು, ಬಹು ಉತ್ಸುಕರಾಗಿ ತಮ್ಮ ಕಲ್ಪನೆಯ…

1 day ago

ಕೃಷಿ ಭೂಮಿ ಉಳಿಸಿಕೊಳ್ಳಲು- ಆರೋಗ್ಯ ಕಾಪಾಡಲು ಸಾವಯವ ಕೃಷಿಯತ್ತ ಒಲವು ಬೆಳೆಸಿ | ಐಐಟಿ ನಿರ್ದೇಶಕ ಡಾ.ವೆಂಕಪ್ಪಯ್ಯ ಆರ್. ದೇಸಾಯಿ

ಪ್ರಕೃತಿ ಸಂರಕ್ಷಿಸುವುದರ ಜೊತೆಗೆ ಆರೋಗ್ಯ ಕಾಪಾಡಿಕೊಳ್ಳುವುದು ಅವಶ್ಯವಾಗಿರುವುದರಿಂದ ಸಾವಯವ ಕೃಷಿಯತ್ತ ಒಲವು ತೋರಬೇಕೆಂದು…

1 day ago

ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಕ್ಯೂಆರ್ ಕೋಡ್ ಅಳವಡಿಕೆ

ಕ್ಯೂಆರ್ ಕೋಡ್  ಬಳಸಿಕೊಂಡು ಗೇರು ತಳಿಗಳ ಮಾಹಿತಿ ಪಡೆಯಲು ಪುತ್ತೂರಿನ ಗೇರು ಸಂಶೋಧನಾ…

1 day ago