4 ತಿಂಗಳ ಮಗುವಿಗೂ ಸೇರಿದಂತೆ 7 ಮಂದಿಗೆ ರಾಜ್ಯದಲ್ಲಿ ಕೊರೊನಾ ವೈರಸ್ ಪಾಸಿಟಿವ್ | ಸೋಂಕಿತರ ಸಂಖ್ಯೆ 425 ಕ್ಕೆ ಏರಿಕೆ |

April 22, 2020
1:06 PM

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ಬುಧವಾರವೂ ಏರಿಕೆ ಕಂಡಿದೆ. ಬುಧವಾರ ಮಧ್ಯಾಹ್ನದವರೆಗೆ 7 ಮಂದಿಗೆ ಹೊಸದಾಗಿ ಕೊರೊನಾ ವೈರಸ್ ಪಾಸಿಟಿವ್ ಕಂಡುಬಂದಿದೆ. ಇದರಲ್ಲಿ  4 ತಿಂಗಳ ಗಂಡು ಮಗುವೂ ಸೇರಿದೆ.  ಈ ಮೂಲಕ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 425 ಕ್ಕೆ ಏರಿಕೆಯಾಗಿದೆ.

ಬುಧವಾರ ಮಧ್ಯಾಹ್ನ 12 ಗಂಟೆಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೆಲ್ತ್ ಬುಲೆಟಿನ್ ನಲ್ಲಿ  ಕಲಬುರಗಿಯಲ್ಲಿ 4 ತಿಂಗಳ  ಗಂಡು ಮಗು ಸೇರಿದಂತೆ ಹೊಸದಾಗಿ 7  ಜನರಿಗೆ ಕೊರೊನಾ ಪಾಸಿಟಿವ್ ಪತ್ತೆಯಾಗಿದೆ.

ಬುಧವಾರ 5 ಮಂದಿ ಕಲಬುರಗಿಯಲ್ಲಿ , 2 ಜನರಿಗೆ ಬೆಂಗಳೂರಿನಲ್ಲಿ ಕೊರೊನಾ ಸೋಂಕು ಇರುವುದು  ದೃಢಪಟ್ಟಿದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಚಂಡಮಾರುತಗಳು ಏಕೆ ಕಡಿಮೆಯಾಗುತ್ತಿವೆ? ಎಲ್ ನಿನೋದಿಂದ ಮಳೆ–ಬಿಸಿಲಿನ ಚಿತ್ರಣ ಬದಲಾಗುತ್ತಿದೆಯೇ?
September 11, 2026
8:34 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 11-09-2026 | ಸೆ.12ರಿಂದ ಬಿಸಿಲು ಹೆಚ್ಚಳ, ಕೆಲವೆಡೆ ಮಳೆ ಸಾಧ್ಯತೆ
September 11, 2026
4:00 PM
by: ಸಾಯಿಶೇಖರ್ ಕರಿಕಳ
ಕ್ಯಾಂಪ್ಕೊ ದಾಖಲೆ ಸಾಧನೆ – ₹3,735 ಕೋಟಿ ವಹಿವಾಟು, ₹49.62 ಕೋಟಿ ಲಾಭ – 14% ಡಿವಿಡೆಂಡ್ ಶಿಫಾರಸು
September 11, 2026
10:42 AM
by: ದ ರೂರಲ್ ಮಿರರ್.ಕಾಂ
ಸಂಪತ್ತು ಹೆಚ್ಚಾದರೆ ಬದುಕು ಶ್ರೀಮಂತವಾಗುತ್ತದೆಯೇ..?
September 10, 2026
10:45 PM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ

You cannot copy content of this page - Copyright -The Rural Mirror