ಮಲೆ ಮಹದೇಶ್ವರ ಅರಣ್ಯದಲ್ಲಿ 4 ಹುಲಿಗಳ ಅಸಹಜ ಸಾವು | ತನಿಖೆಗೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಆದೇಶ

June 27, 2025
6:38 AM

ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಒಂದು ಹುಲಿ ಹಾಗೂ ಮೂರು ಮರಿಗಳು ಅಸಹಜವಾಗಿ ಸಾವಿಗೀಡಾಗಿದ್ದು, ಪಿಸಿಸಿಎಫ್ ನೇತೃತ್ವದ ತಂಡ ತನಿಖೆ ನಡೆಸಲಿದೆ ಎಂದು ಪರಿಸರ ಸಚಿವ ಈಶ್ವರ್ ಖಂಡ್ರೆ ಆದೇಶ ಹೊರಡಿಸಿದ್ದಾರೆ. ಮೂರು ದಿನಗಳಲ್ಲಿ ವರದಿ ಸಲ್ಲಿಸುವಂತೆ ಸೂಚಿಸಿದ್ದಾರೆ. ಈ ಘಟನೆ ಅರಣ್ಯ ಇಲಾಖೆ ಮತ್ತು ಪ್ರಾಣಿ ಪ್ರೇಮಿಗಳಲ್ಲಿ ಆತಂಕ ಉಂಟು ಮಾಡಿದ್ದು, ಕಿಡಿಗೇಡಿಗಳು ವಿಷಪ್ರಸನ ಮಾಡಿ ಸಾಯಿಸಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಸಚಿವರು ತನಿಖೆಗೆ ಆದೇಶ ನೀಡಿದ್ದಾರೆ. ಚಾಮರಾಜನಗರ ಜಿಲ್ಲೆ ಹನೂರು ತಾಲೂಕು ವ್ಯಾಪ್ತಿಯ ವನ್ಯಧಾಮದಲ್ಲಿ ಅರಣ್ಯ ಸಿಬ್ಬಂದಿ ಬೀಟ್‌ಗೆ ತೆರಳಿದ್ದಾಗ ಹುಲಿಗಳು ಸಾವನ್ನಪ್ಪಿರುವುದು ಬೆಳಕಿಗೆ ಬಂದಿದೆ.

Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ತಾಳೆ ಬೆಳೆ ಕೃಷಿ | ಅಡಿಕೆಯ ಪರ್ಯಾಯ ಬೆಳೆಯ ಬಗ್ಗೆ ಮಾಹಿತಿ
July 12, 2025
11:32 AM
by: The Rural Mirror ಸುದ್ದಿಜಾಲ
ಹವಾಮಾನ ಬದಲಾವಣೆಯಿಂದ ನಿದ್ರೆಯ ಮೇಲೆ ಪರಿಣಾಮ – ಅಧ್ಯಯನ ವರದಿ
July 12, 2025
7:56 AM
by: ದ ರೂರಲ್ ಮಿರರ್.ಕಾಂ
ಮಾರುಕಟ್ಟೆ ಶುಲ್ಕ ಬದಲಾವಣೆ ಮಾಡಬಾರದೆಂಬ ಕ್ಯಾಂಪ್ಕೋ ಬೇಡಿಕೆ ಪರಿಗಣನೆ
July 12, 2025
7:32 AM
by: The Rural Mirror ಸುದ್ದಿಜಾಲ
ಮಂಗಳದ ದೃಷ್ಟಿ | ಈ ರಾಶಿಗಳಿಗೆ ಆಕ್ರಮಣಕಾರಿ ತೀರ್ಮಾನಗಳಿಂದ ಲಾಭ..!
July 12, 2025
7:01 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror