ಆಡಳಿತ ವರ್ಗಕ್ಕೆ ಮೇಜರ್ ಸರ್ಜರಿ ನೀಡಿರುವ ರಾಜ್ಯ ಸರ್ಕಾರ 42 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿದೆ. ಕೆಲವು ಅಧಿಕಾರಿಗಳಿಗೆ ಮುಂಬಡ್ತಿ ನೀಡಿ ವರ್ಗಾವಣೆ ಮಾಡಿದ್ದರೆ, ಹಲವು ವರ್ಷಗಳಿಂದ ಒಂದೇ ಸ್ಥಳದಲ್ಲಿದ್ದ ಅಧಿಕಾರಿಗಳನ್ನು ಸಹ ವರ್ಗಾವಣೆ ಮಾಡಲಾಗಿದೆ.
ಇತ್ತೀಚಿನ ದಿನಗಳಲ್ಲಿ ಇಷ್ಟು ದೊಡ್ಡ ಪ್ರಮಾಣದಲ್ಲಿ ಆಡಳಿತಕ್ಕೆ ಚುರುಕು ಮುಟ್ಟಿಸಿರುವುದು ಇದೇ ಮೊದಲು ಎನ್ನಲಾಗುತ್ತಿದೆ.
ಅಡಿಕೆ ಬೆಳೆಗಾರರು ಭವಿಷ್ಯದ ದೃಷ್ಟಿಯಿಂದ ಏಕೆ ಜಾಗ್ರತವಾಗಬೇಕು ಎಂದು ಕುಮಾರ ಸುಬ್ರಹ್ಮಣ್ಯ ಮುಳಿಯಾಲ…
ಮೊಗ್ರದಲ್ಲಿ ಕಾಲಾವಧಿ ಜಾತ್ರೆ ನಡೆಯಿತು.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…