ರೈತರು ಹಾಗೂ ಸಾರ್ವಜನಿಕರಿಗೆ ಗುಣಮಟ್ಟದ ವಿದ್ಯುತ್ ಪೂರೈಸಲು ಮೈಸೂರು ಜಿಲ್ಲೆಯಲ್ಲಿ 44 ವಿದ್ಯುತ್ ಪ್ರಸರಣ ಉಪ ಸ್ಥಾವರಗಳನ್ನು ಎರಡು ವರ್ಷದೊಳಗೆ ಪೂರ್ಣಗೊಳಿಸಲಾಗುವುದು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ತಿಳಿಸಿದ್ದಾರೆ. ಮೈಸೂರಿನಲ್ಲಿ ಇಂಧನ ಇಲಾಖೆ ಪ್ರಗತಿ ಪರಿಶೀಲನಾ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಗುಣಮಟ್ಟದ ವಿದ್ಯುತ್ ಪೂರೈಕೆ ಸಂಬಂಧ 100 ವಿದ್ಯುತ್ ಉಪಸ್ಥಾವರಗಳನ್ನು ನಿರ್ಮಿಸಲು ವರ್ಷದ ಕಾಲಮಿತಿ ನಿಗದಿಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲೆಯಲ್ಲಿ 44ವಿದ್ಯುತ್ ಉಪಸ್ಥಾವರಗಳನ್ನು ನಿರ್ಮಿಸಲಿದ್ದೇವೆ ಎಂದು ಸ್ಪಷ್ಟಪಡಿಸಿದರು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel