Advertisement
MIRROR FOCUS

ಮೈಸೂರಿನಲ್ಲಿ 44 ನೂತನ ವಿದ್ಯುತ್‌ ಉಪಸ್ಥಾವರ ಸ್ಥಾಪನೆ

Share

ರೈತರು ಹಾಗೂ ಸಾರ್ವಜನಿಕರಿಗೆ ಗುಣಮಟ್ಟದ ವಿದ್ಯುತ್‌ ಪೂರೈಸಲು ಮೈಸೂರು ಜಿಲ್ಲೆಯಲ್ಲಿ 44 ವಿದ್ಯುತ್‌ ಪ್ರಸರಣ ಉಪ ಸ್ಥಾವರಗಳನ್ನು ಎರಡು ವರ್ಷದೊಳಗೆ ಪೂರ್ಣಗೊಳಿಸಲಾಗುವುದು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್‌ ತಿಳಿಸಿದ್ದಾರೆ.  ಮೈಸೂರಿನಲ್ಲಿ ಇಂಧನ ಇಲಾಖೆ ಪ್ರಗತಿ ಪರಿಶೀಲನಾ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಗುಣಮಟ್ಟದ ವಿದ್ಯುತ್‌ ಪೂರೈಕೆ ಸಂಬಂಧ 100 ವಿದ್ಯುತ್‌ ಉಪಸ್ಥಾವರಗಳನ್ನು ನಿರ್ಮಿಸಲು ವರ್ಷದ ಕಾಲಮಿತಿ ನಿಗದಿಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲೆಯಲ್ಲಿ 44ವಿದ್ಯುತ್‌ ಉಪಸ್ಥಾವರಗಳನ್ನು ನಿರ್ಮಿಸಲಿದ್ದೇವೆ ಎಂದು ಸ್ಪಷ್ಟಪಡಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ರೈತರ ಖಾತೆಗೆ ₹2,000 – ಪಿಎಂ ಕಿಸಾನ್ 24ನೇ ಕಂತಿನ ಹಣ ಬಿಡುಗಡೆ

ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತ್‌ನ ಬನಾಸ್ಕಾಂಠಾದಲ್ಲಿ ಪಿಎಂ ಕಿಸಾನ್ ಯೋಜನೆಯ 24ನೇ…

11 hours ago

ಹವಾಮಾನ ವರದಿ | 30-10-2026 | ಕರ್ನಾಟಕದಲ್ಲಿ ನವೆಂಬರ್ 1 ರಿಂದ ಮತ್ತೆ ಮಳೆ ಆರಂಭದ ಸಾಧ್ಯತೆ

ಅರಬ್ಬಿ ಸಮುದ್ರದ ತಿರುವಿಕೆ ಹಾಗೂ ಗಾಳಿಯ ಚಲನೆಯಲ್ಲಿನ ಬದಲಾವಣೆಯಿಂದ ನವೆಂಬರ್ 1ರಿಂದ ಕರ್ನಾಟಕದ…

17 hours ago

ಪಡಿತರ ಅಕ್ಕಿ ಕಳ್ಳಸಾಗಣೆ ವಿರುದ್ಧ ಬಿಗಿ ಕ್ರಮ – 17.78 ಲಕ್ಷ ಕೆಜಿ ಪಡಿತರ ಸಾಮಗ್ರಿ ಜಪ್ತಿ

ರಾಜ್ಯದಲ್ಲಿ ಅಕ್ರಮ ಪಡಿತರ ಅಕ್ಕಿ ಮತ್ತು ಆಹಾರ ಧಾನ್ಯಗಳ ಕಳ್ಳಸಾಗಣೆ ವಿರುದ್ಧ ನಡೆಸಿದ…

20 hours ago

ಅಸ್ಸಾಂನಲ್ಲಿ 24 ಟನ್ ಶಂಕಿತ ವಿದೇಶಿ ಅಡಿಕೆ ವಶ – ರೈಲು ಸರಕು ಸಾಗಣೆ ಮೇಲೆ ನಿಗಾ

ಅಸ್ಸಾಂನ ನ್ಯೂ ಬೊಂಗೈಗಾಂವ್ ರೈಲು ನಿಲ್ದಾಣದಲ್ಲಿ ಮ್ಯಾನ್ಮಾರ್ ಮೂಲದ್ದೆಂದು ಶಂಕಿಸಲಾದ ಸುಮಾರು 24…

20 hours ago

ಬಂದರಿನಲ್ಲಿ 25 ಟನ್ ಹಸಿ ಅಡಿಕೆ ವಶ-ತೆರಿಗೆ ವಂಚನೆ ಆರೋಪದಲ್ಲಿ ಇಬ್ಬರು ವಶಕ್ಕೆ

ತಮಿಳುನಾಡಿನ ವಿಒಸಿ ಬಂದರಿನಲ್ಲಿ ತೆರಿಗೆ ವಂಚನೆ ಆರೋಪದಡಿ 25 ಟನ್ ಹಸಿ ಅಡಿಕೆಯನ್ನು…

20 hours ago

ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಪರೀಕ್ಷೆಗಳ ಅಂತಿಮ ವೇಳಾಪಟ್ಟಿ ಪ್ರಕಟ: 2027ರ ಪರೀಕ್ಷೆಗಳ ದಿನಾಂಕ ನಿಗದಿ

2027ನೇ ಸಾಲಿನ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳ ಅಂತಿಮ ವೇಳಾಪಟ್ಟಿಯನ್ನು ಕರ್ನಾಟಕ…

21 hours ago