ನವದೆಹಲಿ: 5 ನೇ ಹಂತದ ಚುನಾವಣೆ ಸೋಮವಾರ ನಡೆಯುತ್ತಿದ್ದ ಮಧ್ಯಾಹ್ನದ ವೇಳೆ ಒಟ್ಟು 31.29ರಷ್ಟು ಮತದಾನವಾಗಿದೆ.
ಮಧ್ಯಾಹ್ನ ವೇಳೆಗೆ ಬಿಹಾರ ಶೇ.24.49, ಜಮ್ಮು ಮತ್ತು ಕಾಶ್ಮೀರ ಶೇ.6.54, ರಾಜಸ್ಥಾನ-ಶೇ.33.82, ಮಧ್ಯಪ್ರದೇಶ-ಶೇ.31.46, ಉತ್ತರ ಪ್ರದೇಶ ಶೇ.26.53, ಪಶ್ಚಿಮ ಬಂಗಾಳ-ಶೇ.39.55 ಹಾಗೂ ಜಾರ್ಖಂಡ್ ಶೇ.37.24 ಒಟ್ಟು 31.29ರಷ್ಟು ಮತದಾನವಾಗಿದೆ.
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್‌ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…
ಈ ಬಾರಿ ಫೆಬ್ರವರಿ ತಿಂಗಳಲ್ಲಿ 34 ಡಿಗ್ರಿ ಉಷ್ಣಾಂಶ ದಾಖಲಾಗಿದೆ ಎಂದು ಹವಾಮಾನ…
ಪ್ರವಾಸಿಗರು ಸೇರಿದಂತೆ ಜನರು ಮುಳ್ಳಯ್ಯನಗಿರಿ ಪರ್ವತ ಶ್ರೇಣಿ ಹಾಗೂ ಅರಣ್ಯ ಪ್ರದೇಶಕ್ಕೆ ತೆರಳಿ…