ಪಶುಪಾಲನೆಯಿಂದ ಶೇಕಡ 5ರಷ್ಟು ಜಿಡಿಪಿ ವೃದ್ಧಿ | ಪಶುವೈದ್ಯರ ರಾಜ್ಯಮಟ್ಟದ ತಾಂತ್ರಿಕ ವಿಚಾರ ಸಂಕಿರಣ

October 19, 2024
11:13 PM

ಮಾನವನ ಜೀವನದ ಜೊತೆಗೆ ಪಶುಗಳ ಸಾಕಾಣೆ ಹಾಗೂ ಹೈನುಗಾರಿಕೆ ಒಂದಕ್ಕೊಂದು ಬೆಸೆದುಕೊಂಡಿದೆ.  ಪಶುಪಾಲನೆಯಿಂದ ಶೇಕಡ 5ರಷ್ಟು ಜಿಡಿಪಿ ವೃದ್ಧಿ ಪ್ರಶಂಸೆಯ ಸಂಗತಿ. ಕೃಷಿ ಕ್ಷೇತ್ರದಲ್ಲಿ ಜಾನುವಾರುಗಳಿಗಿಂತ ತಂತ್ರಜ್ಞಾನ ಬಳಕೆ ಹೆಚ್ಚಾಗಿದೆ. ಪ್ರಾಣಿಗಳ ಗೊಬ್ಬರದ ಬದಲು ರಾಸಾಯನಿಕ ಗೊಬ್ಬರ ಬಳಸುತ್ತಿದ್ದು, ಆರೋಗ್ಯದ ಮೇಲೆ ಪರಿಣಾಮ ಬೀರುವಂತಾಗಿದೆ. ಈ ಬಗ್ಗೆ ಜಾಗೃತಿ ಮೂಡಿಸುವುದು ಅಗತ್ಯವಾಗಿದೆ ಎಂದು  ಸಚಿವ ಡಾ. ಎಚ್.ಸಿ. ಮಹದೇವಪ್ಪ  ಹೇಸಚಿವ ಡಾ. ಎಚ್.ಸಿ. ಮಹದೇವಪ್ಪ ಹೇಳಿದರು.

ಅವರು  ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಸೇರಿದಂತೆ ವಿವಿಧ ಸಂಸ್ಥೆಗಳ ಸಹಯೋಗದಲ್ಲಿ ಮೈಸೂರಿನಲ್ಲಿಂದು ಹಮ್ಮಿಕೊಂಡಿದ್ದ ಪಶುವೈದ್ಯರ ರಾಜ್ಯಮಟ್ಟದ ತಾಂತ್ರಿಕ ವಿಚಾರ ಸಂಕಿರಣ ಹಾಗೂ 6ನೇ ಸುತ್ತಿನ ಕಾಲುಬಾಯಿ ಜ್ವರ ಲಸಿಕಾ ಕಾರ್ಯಕ್ರಮವನ್ನು  ಉದ್ಘಾಟಿಸಿದರು.  ಈ ವೇಳೆ ಪಶು ಸಂಗೋಪನಾ ಸಚಿವ ಕೆ. ವೆಂಕಟೇಶ್, ಶಾಸಕ ಹರೀಶ್ ಗೌಡ, ವಿಧಾನ ಪರಿಷತ್ ಸದಸ್ಯ ಸಿ.ಎನ್. ಮಂಜೇಗೌಡ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 17-09-2026 | ಕರ್ನಾಟಕದಲ್ಲಿ ಇಂದಿನಿಂದ ಮಳೆ ಚುರುಕು ಸಾಧ್ಯತೆ
September 17, 2026
2:14 PM
by: ಸಾಯಿಶೇಖರ್ ಕರಿಕಳ
ಬರಪೀಡಿತ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿಗೆ 12 ತಿಂಗಳ ವಿಸ್ತರಣೆ
September 17, 2026
7:20 AM
by: ದ ರೂರಲ್ ಮಿರರ್.ಕಾಂ
25 ಸಾವಿರ ವರ್ಷಗಳ ಹಿಂದೆಯೇ ಅಡಿಕೆ ಬಳಕೆ ? ಪುರಾತನ ಹಲ್ಲುಗಳಲ್ಲಿ ಸಿಕ್ಕಿದ ಸುಳಿವು
September 16, 2026
11:09 PM
by: ದ ರೂರಲ್ ಮಿರರ್.ಕಾಂ
“ಹನುಮಾನ್ ಅಂಶ್‌” ಬಾಕ್ಸ್ ಆಫೀಸ್ ದಾಖಲೆ – 40ನೇ ದಿನವೂ ₹8.25 ಕೋಟಿ – ಪಠಾಣ್‌, ಛಾವಾ, ಉರಿ ದಾಖಲೆ ಮೀರಿಸಿದ ಸಿನಿಮಾ
September 16, 2026
9:14 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror