ಮಾನವನ ಜೀವನದ ಜೊತೆಗೆ ಪಶುಗಳ ಸಾಕಾಣೆ ಹಾಗೂ ಹೈನುಗಾರಿಕೆ ಒಂದಕ್ಕೊಂದು ಬೆಸೆದುಕೊಂಡಿದೆ. ಪಶುಪಾಲನೆಯಿಂದ ಶೇಕಡ 5ರಷ್ಟು ಜಿಡಿಪಿ ವೃದ್ಧಿ ಪ್ರಶಂಸೆಯ ಸಂಗತಿ. ಕೃಷಿ ಕ್ಷೇತ್ರದಲ್ಲಿ ಜಾನುವಾರುಗಳಿಗಿಂತ ತಂತ್ರಜ್ಞಾನ ಬಳಕೆ ಹೆಚ್ಚಾಗಿದೆ. ಪ್ರಾಣಿಗಳ ಗೊಬ್ಬರದ ಬದಲು ರಾಸಾಯನಿಕ ಗೊಬ್ಬರ ಬಳಸುತ್ತಿದ್ದು, ಆರೋಗ್ಯದ ಮೇಲೆ ಪರಿಣಾಮ ಬೀರುವಂತಾಗಿದೆ. ಈ ಬಗ್ಗೆ ಜಾಗೃತಿ ಮೂಡಿಸುವುದು ಅಗತ್ಯವಾಗಿದೆ ಎಂದು ಸಚಿವ ಡಾ. ಎಚ್.ಸಿ. ಮಹದೇವಪ್ಪ ಹೇಸಚಿವ ಡಾ. ಎಚ್.ಸಿ. ಮಹದೇವಪ್ಪ ಹೇಳಿದರು.
ಅವರು ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಸೇರಿದಂತೆ ವಿವಿಧ ಸಂಸ್ಥೆಗಳ ಸಹಯೋಗದಲ್ಲಿ ಮೈಸೂರಿನಲ್ಲಿಂದು ಹಮ್ಮಿಕೊಂಡಿದ್ದ ಪಶುವೈದ್ಯರ ರಾಜ್ಯಮಟ್ಟದ ತಾಂತ್ರಿಕ ವಿಚಾರ ಸಂಕಿರಣ ಹಾಗೂ 6ನೇ ಸುತ್ತಿನ ಕಾಲುಬಾಯಿ ಜ್ವರ ಲಸಿಕಾ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ವೇಳೆ ಪಶು ಸಂಗೋಪನಾ ಸಚಿವ ಕೆ. ವೆಂಕಟೇಶ್, ಶಾಸಕ ಹರೀಶ್ ಗೌಡ, ವಿಧಾನ ಪರಿಷತ್ ಸದಸ್ಯ ಸಿ.ಎನ್. ಮಂಜೇಗೌಡ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಭಾರತದ ವಿವಿಧ ಕಡೆಗಳಲ್ಲಿ ಉತ್ಪಾದಕತೆಯನ್ನು ಹೆಚ್ಚಿಸುವ ಸಾಮರ್ಥ್ಯ ಇರುವ ಡ್ರಾಗನ್ ಫ್ರುಟ್(ಕಮಲಂ) ಹಾಗೂ…
ಏಪ್ರಿಲ್ ಮಧ್ಯದ ವೇಳೆಗೆ ದೆಹಲಿಯಲ್ಲಿ ತಾಪಮಾನವು 40 ಡಿಗ್ರಿಗಿಂತ ಹೆಚ್ಚಾಗಬಹುದು, ಈ ಬಾರಿ…
ಗುಜ್ಜೆ ರೋಲ್ ಗೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ : ಮೊದಲಿಗೆ ಗುಜ್ಜೆ ಕಟ್…
ಹಿಂದೂಗಳ ಪವಿತ್ರ ಯಾತ್ರಾಸ್ಥಳ, ವಾರ್ಷಿಕ ಪವಿತ್ರ ಅಮರನಾಥ ಯಾತ್ರೆ ಜೂನ್ 29 ರಿಂದ, …
ಡೀಸೆಲ್ ದರ ಹೆಚ್ಚಳವನ್ನು ರಾಜ್ಯ ಸರ್ಕಾರ ಹಿಂಪಡೆಯಬೇಕು, ಟೋಲ್ ಶುಲ್ಕ ಕಡಿಮೆ ಮಾಡಬೇಕು,…