ಕಲ್ಯಾಣ ಕರ್ನಾಟಕ ಭಾಗದಲ್ಲಿ 1800 ಶಿಕ್ಷಕರು ಸೇರಿದಂತೆ ಒಟ್ಟಾರೆ ರಾಜ್ಯದಲ್ಲಿ 5 ಸಾವಿರ ಶಿಕ್ಷಕರ ನೇಮಕ ಮಾಡಿಕೊಳ್ಳಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕಿನ ಕೆರವಡಿ ಗ್ರಾಮದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಹಾಗೂ ಗುರುವಂದನೆ ಮತ್ತು ಸ್ನೇಹ ಸಮ್ಮಿಲನದ ಅಂಗವಾಗಿ ಏರ್ಪಡಿಸಿದ್ದ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ರಾಜ್ಯ ಆಯವ್ಯಯದಲ್ಲಿ ಶಿಕ್ಷಣ ಇಲಾಖೆಗೆ 45 ಸಾವಿರ ಕೋಟಿ ರೂಪಾಯಿ ಮೀಸಲಿಡಲಾಗಿದೆ ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ಈ ತಿಂಗಳ ಅಂತ್ಯದೊಳಗೆ ಮೀನ ಕಟಕ ಕುಂಭ ಮಿಥುನ ವೃಶ್ಚಿಕ ವೃಷಭ ಈ…
ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಜಮ್ಮು ಮತ್ತು ಕಾಶ್ಮೀರದಲ್ಲಿನ ಭಯೋತ್ಪಾದಕ ಮೂಲಸೌಕರ್ಯಗಳ ನೆಲೆಗಳ…
ಯುದ್ಧ ಆದರೆ ಅಥವಾ ಬಿಗುವಿನ ವಾತಾವರಣ ನಿರ್ಮಾಣವಾದರೆ ತಾತ್ಕಾಲಿಕವಾಗಿ ಎಲ್ಲಾ ಉತ್ಪನ್ನಗಳ ಮಾರುಕಟ್ಟೆಗಳು…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490
ಮಂಗಳೂರು ಟೌನ್ ಹಾಲ್ ನಲ್ಲಿ ಶನಿವಾರದಿಂದ ನಡೆಯುತ್ತಿದ್ದ ರಾಷ್ಟ್ರೀಯ ಓಪನ್ ಕ್ಲಾಸಿಕಲ್ ರೇಟೆಡ್…