Advertisement
MIRROR FOCUS

ರಾಜ್ಯದಲ್ಲಿ ಶೀಘ್ರ 5 ಸಾವಿರ ಶಿಕ್ಷಕರ ನೇಮಕ

Share

ಕಲ್ಯಾಣ ಕರ್ನಾಟಕ ಭಾಗದಲ್ಲಿ 1800 ಶಿಕ್ಷಕರು ಸೇರಿದಂತೆ ಒಟ್ಟಾರೆ ರಾಜ್ಯದಲ್ಲಿ 5 ಸಾವಿರ ಶಿಕ್ಷಕರ ನೇಮಕ ಮಾಡಿಕೊಳ್ಳಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕಿನ ಕೆರವಡಿ ಗ್ರಾಮದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಹಾಗೂ ಗುರುವಂದನೆ ಮತ್ತು ಸ್ನೇಹ ಸಮ್ಮಿಲನದ ಅಂಗವಾಗಿ ಏರ್ಪಡಿಸಿದ್ದ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.  ರಾಜ್ಯ ಆಯವ್ಯಯದಲ್ಲಿ ಶಿಕ್ಷಣ ಇಲಾಖೆಗೆ 45 ಸಾವಿರ ಕೋಟಿ ರೂಪಾಯಿ ಮೀಸಲಿಡಲಾಗಿದೆ ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹಲವು ರಾಜ್ಯಗಳಲ್ಲಿ ಮುಂದಿನ 2 ದಿನ ಭಾರೀ ಮಳೆ ಸಾಧ್ಯತೆ – ಆರೆಂಜ್ ಅಲರ್ಟ್

ದೇಶದ ಹಲವು ರಾಜ್ಯಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಕರ್ನಾಟಕದ…

5 hours ago

ಬರಪೀಡಿತ ವಿಜಯಪುರದಲ್ಲಿ ಹಸಿರಿನ ಕ್ರಾಂತಿ

ವಿಜಯಪುರ ಜಿಲ್ಲೆಯಲ್ಲಿ ಕೋಟಿ ವೃಕ್ಷ ಅಭಿಯಾನ ಸೇರಿದಂತೆ ವಿವಿಧ ಯೋಜನೆಗಳ ಮೂಲಕ ಹಸಿರು…

5 hours ago

ಅಡಿಕೆ ತೋಟದಿಂದ ನ್ಯಾನೋತಂತ್ರಜ್ಞಾನದವರೆಗೆ…! ಬೆಳೆಗಾರರಿಗೆ ಹೊಸ ಮೌಲ್ಯ ಸೃಷ್ಟಿಸುವ ಸಂಶೋಧನೆ

ಅಡಿಕೆ ಸಿಪ್ಪೆ, ಸೋಗೆ ಮತ್ತು ಇತರ ಕೃಷಿ ಅವಶೇಷಗಳಿಂದ ಕಾರ್ಬನ್ ನ್ಯಾನೋಸ್ಫಿಯರ್‌ಗಳನ್ನು ಅಭಿವೃದ್ಧಿಪಡಿಸಿ,…

19 hours ago

ದಕ್ಷಿಣ ಕನ್ನಡ ಜಿಲ್ಲೆ ಮರುನಾಮಕರಣಕ್ಕೆ ಬೆಳ್ಳಾರೆ ಬಳಕೆದಾರರ ವೇದಿಕೆ ವಿರೋಧ- ಜನಮತ ಸಂಗ್ರಹಕ್ಕೆ ಆಗ್ರಹ

ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಬೆಳ್ಳಾರೆ…

21 hours ago

ಗುತ್ತಿಗಾರಿನಲ್ಲಿ ಚಣಿಲ ಹೋಮಿಯೋಪಥಿ ಕ್ಲಿನಿಕ್‌ ಆರಂಭ

ಸುಬ್ರಹ್ಮಣ್ಯದಲ್ಲಿ ಐದು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಶ್ರೀ ಹೋಮಿಯೋಕೇರ್‌ ಗುತ್ತಿಗಾರಿಗೆ ಸ್ಥಳಾಂತರಗೊಂಡಿದ್ದು, ಎಸ್‌ಎಂಎಸ್‌ಜಿ ಕಾಂಪ್ಲೆಕ್ಸ್‌ನಲ್ಲಿ…

21 hours ago

ಹವಾಮಾನ ವರದಿ | 16-10-2026 | ಕರ್ನಾಟಕದಲ್ಲಿ ಇನ್ನೂ 10 ದಿನ ಮಳೆ? ಅ.19ರ ನಂತರ ಹಿಂಗಾರು ಮಾರುತಗಳ ಆಗಮನದ ನಿರೀಕ್ಷೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಗುಡುಗು…

22 hours ago