ರಂಗೇರಿದ ಚುನಾವಣಾ ಕಣ | ರಾಜ್ಯದಲ್ಲಿ 53 ನಾಮಪತ್ರ ವಾಪಸ್‌ |ಯಾವ ಕ್ಷೇತ್ರದಲ್ಲಿ ಎಷ್ಟು ಅಭ್ಯರ್ಥಿಗಳು ಕಣಕ್ಕೆ? ಪುರುಷರು, ಮಹಿಳಾ ಅಭ್ಯರ್ಥಿಗಳೆಷ್ಟು? |

April 8, 2024
11:19 PM

ರಾಜ್ಯದಲ್ಲಿ ಲೋಕಸಭಾ ಚುನಾವಣೆ (Lok Sabha Election 2024) ಕಣ ರಂಗೇರಿದೆ. ಸೋಮವಾರ 53 ಮಂದಿ ನಾಮಪತ್ರ(Nomination) ವಾಪಸ್‌ ಪಡೆದಿದ್ದು, ರಾಜ್ಯದಲ್ಲಿ ಮೊದಲ ಹಂತದ ಚುನಾವಣೆಗೆ(Election) ಒಟ್ಟು 247 ಅಭ್ಯರ್ಥಿಗಳು(Candidates) ಕಣದಲ್ಲಿದ್ದಾರೆ. ನಾಮಪತ್ರ ಹಿಂಪಡೆಯಲು ಏ.8 ಕೊನೆ ದಿನವಾಗಿತ್ತು. ಈ ಹಿನ್ನೆಲೆಯಲ್ಲಿ 6ನೇ ತಾರೀಖಿನಂದು ಒಬ್ಬರು ಹಾಗೂ ಇಂದು 52 ಮಂದಿ ಸೇರಿದಂತೆ ಒಟ್ಟು 53 ಅಭ್ಯರ್ಥಿಗಳು ನಾಮಪತ್ರ ವಾಪಸ್‌ ಪಡೆದಿದ್ದಾರೆ. ಕಣದಲ್ಲಿ ಈಗ 247 ಅಭ್ಯರ್ಥಿಗಳಿದ್ದು, ಅವರ ಪೈಕಿ ಪುರುಷರು 226 ಹಾಗೂ ಮಹಿಳಾ ಅಭ್ಯರ್ಥಿಗಳು 21 ಮಂದಿ ಚುನಾವಣೆ ಎದುರಿಸಲಿದ್ದಾರೆ.

Advertisement
Advertisement
Advertisement
Advertisement

ಯಾವ ಕ್ಷೇತ್ರದಲ್ಲಿ ಎಷ್ಟು ಅಭ್ಯರ್ಥಿಗಳು ಕಣಕ್ಕೆ?

Advertisement

ಉಡುಪಿ-ಚಿಕ್ಕಮಗಳೂರು: 10
ಹಾಸನ: 15
ದಕ್ಷಿಣ ಕನ್ನಡ: 9
ಚಿತ್ರದುರ್ಗ: 20
ತುಮಕೂರು: 18
ಮಂಡ್ಯ: 14
ಮೈಸೂರು: 18
ಚಾಮರಾಜನಗರ: 14
ಬೆಂಗಳೂರು ಗ್ರಾಮೀಣ: 15
ಬೆಂಗಳೂರು ಉತ್ತರ: 21
ಬೆಂಗಳೂರು ಕೇಂದ್ರ: 24
ಬೆಂಗಳೂರು ದಕ್ಷಿಣ: 22
ಚಿಕ್ಕಬಳ್ಳಾಪುರ: 29
ಕೋಲಾರ: 18

  • ಅಂತರ್ಜಾಲ ಮಾಹಿತಿ

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ತುಮಕೂರು ಜಿಲ್ಲೆ | 10 ಬೆಂಬಲ ಬೆಲೆ ಖರೀದಿ ಕೇಂದ್ರಗಳಲ್ಲಿ ನೋಂದಣಿ ಪ್ರಕ್ರಿಯೆ ಆರಂಭ
February 5, 2025
6:45 AM
by: The Rural Mirror ಸುದ್ದಿಜಾಲ
ಮಕ್ಕಳ ಆರೋಗ್ಯ ಮತ್ತು ಭವಿಷ್ಯದ ಹಿತದೃಷ್ಟಿಯಿಂದ  ಬೆಳೆಗಳಿಗೆ ರಾಸಾಯನಿಕ ಬಳಸಬೇಡಿ
February 5, 2025
6:42 AM
by: The Rural Mirror ಸುದ್ದಿಜಾಲ
ಕಾರವಾರದಲ್ಲಿ ಎ.18-22 ವರೆಗೆ ಕರಾವಳಿ ಉತ್ಸವ
February 5, 2025
6:40 AM
by: The Rural Mirror ಸುದ್ದಿಜಾಲ
ಕೋಲಾರ ಜಿಲ್ಲೆ | ಒತ್ತುವರಿಯಾಗಿರುವ ಕೆರೆಗಳನ್ನು ಆದ್ಯತೆ ಮೇರೆಗೆ ತೆರವುಗಳಿಸಲು ಕ್ರಮ
February 5, 2025
6:37 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror