ಬೇಂಗಮಲೆಯಲ್ಲಿ ತ್ಯಾಜ್ಯ ಎಸೆಯುವುದರ ವಿರುದ್ಧ ಕ್ರಮಕ್ಕೆ ಸೂಚನೆ : ಬಜರಂಗದಳ ಸಂತಸ

June 29, 2019
8:15 PM

ಸುಳ್ಯ: ವಿಶ್ವ ಹಿಂದೂ ಪರಿಷತ್ ಬಜರಂಗದಳ ಗ್ರಾಮ ಸಮಿತಿ ಚೊಕ್ಕಾಡಿ ಪದವು ಮತ್ತು ಪಂಚಶ್ರೀ ಫ್ರೆಂಡ್ಸ್ ಕ್ಲಬ್ ಅಕ್ಕೊಜಿಪಾಲ್ ಸುಳ್ಯ ಇದರ ವತಿಯಿಂದ  “ಸ್ವಚ್ಛ ಬೇಂಗಮಲೆ” ಕಾರ್ಯಕ್ರಮ ನಡೆಯಿತು. ಬೇಂಗಮಲೆ ಪರಿಸರದಲ್ಲಿ ಪ್ಲಾಸ್ಟಿಕ್,ಕೋಳಿ  ತ್ಯಾಜ್ಯ ಎಸೆಯುದನ್ನು ವಿರೊಧಿಸಿ ಸುಳ್ಯ  ಕ್ಷೇತ್ರದ ಶಾಸಕರಿಗೆ ಮತ್ತು ಸುಳ್ಯ ತಹಶೀಲ್ದಾರಿಗೆ ಮನವಿ ಮಾಡಲಾಗಿತ್ತು.  ಈ ಬಗ್ಗೆ   ಪ್ಲಾಸ್ಟಿಕ್ ತ್ಯಾಜ್ಯ,ಕೋಳಿ  ತ್ಯಾಜ್ಯ ಎಸೆದ ಸ್ಥಳ ಪರಿಶೀಲಿಸಿದ ಅಧಿಕಾರಿಗಳು ಚರ್ಚಿಸಿ ರಸ್ತೆ ಬದಿಯಲ್ಲಿ   ತ್ಯಾಜ್ಯ ಹಾಕಿದ್ದು ಗಮನಕ್ಕೆ ಬಂದರೆ ಅವರ ಮೇಲೆ
133 ಸೆಕ್ಷನ್ ಹಾಕಿ ಬಂಧಿಸುದಾಗಿ ಈಗ ಅಧಿಕಾರಿಗಳು ತಿಳಿಸಿದ್ದಾರೆ.  ಇದು ರಾತ್ರಿ ಹಗಲು ಬೇಂಗಮಲೆ ರಕ್ಷಣೆಗೆ ನಿಂತ  ಬಜರಂಗದಳ ಕಾರ್ಯಕರ್ತರಿಗೆ ಸಿಕ್ಕ ಮೊದಲ ಜಯ ಎಂದು ಪ್ರಕಟಣೆಯಲ್ಲಿ  ತಿಳಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹೆಬ್ರಿಯ ಗೋಡಂಬಿ ತ್ಯಾಜ್ಯದಿಂದ ಹಡಗುಗಳಿಗೆ ಇಂಧನ..!
September 7, 2026
7:59 AM
by: ದ ರೂರಲ್ ಮಿರರ್.ಕಾಂ
ಮಡಿಕೇರಿಯಲ್ಲಿ ಅಡಿಕೆ ಹಾಳೆ ತಟ್ಟೆಗೂ ನಿಷೇಧ..!
September 7, 2026
7:44 AM
by: ಮಿರರ್‌ ಡೆಸ್ಕ್‌
ಹವಾಮಾನ ವರದಿ | 06-09-2026 | ಕರ್ನಾಟಕದಲ್ಲಿ ಮಳೆ ಇಳಿಮುಖದ ಲಕ್ಷಣ
September 6, 2026
2:52 PM
by: ಸಾಯಿಶೇಖರ್ ಕರಿಕಳ
ಭಾರತದ ಹಸಿರು ಯೋಜನೆಗಳಿಗೆ ಜಪಾನ್‌ನ ಕಾರ್ಬನ್ ಕ್ರೆಡಿಟ್ ಅವಕಾಶ – ರೈತರೂ ಪಡೆಯಬಹುದೇ ಇದರ ಲಾಭ?
September 6, 2026
12:28 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror