ನವದೆಹಲಿ: ಲಡಾಖ್ ಗಡಿ ಉದ್ವಿಗ್ನತೆ ಹೆಚ್ಚುತ್ತಿರುವುದರಿಂದ ಟಿಕ್‌ಟಾಕ್ , ಯೂಸಿ ಬ್ರೋಸರ್ ಸೇರಿದಂತೆ 59 ಚೀನೀ ಮೊಬೈಲ್ ಅಪ್ಲಿಕೇಶನ್‌ಗಳನ್ನು ಕೇಂದ್ರ ಸರ್ಕಾರ ನಿಷೇಧಿಸಿದೆ.
ಗಡಿಯಲ್ಲಿ ಉದ್ವಿಗ್ನತೆ ಮುಂದುವರಿಯುತ್ತಿದ್ದಂತೆಯೇ ಕೇಂದ್ರ ಸರ್ಕಾರವು ದೇಶ ಗೌಪ್ಯತೆಯ ದೃಷ್ಟಿಯಿಂದ ಚೀನೀ ಮೊಬೈಲ್ ಅಪ್ಲಿಕೇಶನ್ ಗಳನ್ನು ಬ್ಯಾನ್ ಮಾಡಲು ನಿರ್ಧರಿಸಿದೆ. ಹೀಗಾಗಿ ಟಿಕ್ ಟಾಕ್ ಸೇರಿದಂತೆ 59 ಚೀನೀ ಆ್ಯಪ್‌ಗಳನ್ನು ನಿಷೇಧಿಸುವುದಾಗಿ ಸರ್ಕಾರ ಘೋಷಿಸಿದೆ. ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿರುವ ಮಾಹಿತಿ ತಂತ್ರಜ್ಞಾನ ಸಚಿವಾಲಯವು, ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 69 ಎ ಅಡಿಯಲ್ಲಿ ಚೀನಾ ಮೂಲಕದ 59 ಅಪ್ಲಿಕೇಶನ್‌ಗಳನ್ನು ನಿರ್ಬಂಧಿಸಲು ನಿರ್ಧರಿಸಿದೆ, ಲಭ್ಯವಿರುವ ಮಾಹಿತಿಯ ಪ್ರಕಾರ ಈ ಅಪ್ಲಿಕೇಶನ್ ಬಳಸಿ ಭಾರತದ ಸಾರ್ವಭೌಮತ್ವ ಮತ್ತು ಸಮಗ್ರತೆ, ಭಾರತದ ರಕ್ಷಣೆ, ರಾಜ್ಯದ ಸುರಕ್ಷತೆ ಮತ್ತು ಸಾರ್ವಜನಿಕ ಸುವ್ಯವಸ್ಥೆಗೆ ವಿರುದ್ಧವಾದ ಚಟುವಟಿಕೆಗಳಲ್ಲಿ ತೊಡಗಿದ್ದಾರೆ , ಹೀಗಾಗಿ ನಿಷೇಧ ಮಾಡಲಾಗಿದೆ ಎಂದು ತಿಳಿಸಿದೆ.
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…
ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…
ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…
ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…