59 ಚೀನೀ ಮೊಬೈಲ್ ಅಪ್ಲಿಕೇಶನ್ ಬ್ಯಾನ್ ಮಾಡಿದ ಕೇಂದ್ರ ಸರ್ಕಾರ | ದೇಶ ಗೌಪ್ಯತೆ ದೃಷ್ಟಿಯಿಂದ ಚೀನೀ ಅಪ್ಲಿಕೇಶನ್ ಬ್ಯಾನ್ |

June 29, 2020
9:21 PM

ನವದೆಹಲಿ: ಲಡಾಖ್‌   ಗಡಿ ಉದ್ವಿಗ್ನತೆ  ಹೆಚ್ಚುತ್ತಿರುವುದರಿಂದ ಟಿಕ್‌ಟಾಕ್ , ಯೂಸಿ ಬ್ರೋಸರ್ ಸೇರಿದಂತೆ  59 ಚೀನೀ  ಮೊಬೈಲ್ ಅಪ್ಲಿಕೇಶನ್‌ಗಳನ್ನು ಕೇಂದ್ರ  ಸರ್ಕಾರ ನಿಷೇಧಿಸಿದೆ.

ಗಡಿಯಲ್ಲಿ ಉದ್ವಿಗ್ನತೆ ಮುಂದುವರಿಯುತ್ತಿದ್ದಂತೆಯೇ ಕೇಂದ್ರ ಸರ್ಕಾರವು ದೇಶ ಗೌಪ್ಯತೆಯ ದೃಷ್ಟಿಯಿಂದ ಚೀನೀ ಮೊಬೈಲ್ ಅಪ್ಲಿಕೇಶನ್ ಗಳನ್ನು ಬ್ಯಾನ್ ಮಾಡಲು  ನಿರ್ಧರಿಸಿದೆ. ಹೀಗಾಗಿ ಟಿಕ್ ಟಾಕ್ ಸೇರಿದಂತೆ  59 ಚೀನೀ ಆ್ಯಪ್‌ಗಳನ್ನು ನಿಷೇಧಿಸುವುದಾಗಿ ಸರ್ಕಾರ ಘೋಷಿಸಿದೆ.  ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿರುವ ಮಾಹಿತಿ ತಂತ್ರಜ್ಞಾನ ಸಚಿವಾಲಯವು,  ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 69 ಎ ಅಡಿಯಲ್ಲಿ ಚೀನಾ ಮೂಲಕದ 59 ಅಪ್ಲಿಕೇಶನ್‌ಗಳನ್ನು ನಿರ್ಬಂಧಿಸಲು ನಿರ್ಧರಿಸಿದೆ,   ಲಭ್ಯವಿರುವ ಮಾಹಿತಿಯ ಪ್ರಕಾರ ಈ ಅಪ್ಲಿಕೇಶನ್ ಬಳಸಿ  ಭಾರತದ ಸಾರ್ವಭೌಮತ್ವ ಮತ್ತು ಸಮಗ್ರತೆ, ಭಾರತದ ರಕ್ಷಣೆ, ರಾಜ್ಯದ ಸುರಕ್ಷತೆ ಮತ್ತು ಸಾರ್ವಜನಿಕ ಸುವ್ಯವಸ್ಥೆಗೆ ವಿರುದ್ಧವಾದ ಚಟುವಟಿಕೆಗಳಲ್ಲಿ ತೊಡಗಿದ್ದಾರೆ , ಹೀಗಾಗಿ  ನಿಷೇಧ ಮಾಡಲಾಗಿದೆ ಎಂದು ತಿಳಿಸಿದೆ.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ದೇಶಾದ್ಯಂತ 9.25 ಕೋಟಿ ರೈತ ಐಡಿ ನಿರ್ಮಾಣ | ರಸಗೊಬ್ಬರ ಬ್ಲಾಕ್‌ ಮಾರ್ಕೆಟ್‌ ವಿರುದ್ಧ ಕಟ್ಟುನಿಟ್ಟಾಗಿ ಕ್ರಮಕ್ಕೆ ಕೇಂದ್ರ ಕೃಷಿ ಸಚಿವರ ಸೂಚನೆ
April 4, 2026
7:34 AM
by: ದ ರೂರಲ್ ಮಿರರ್.ಕಾಂ
ಮಕ್ಕಳ ಆಟದ ಹಿಂದೆ ಅಡಗಿರುವ ಅಪಾಯ ಗೊತ್ತಾ? ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಇರಲಿ ಎಚ್ಚರಿಕೆ
April 3, 2026
9:24 PM
by: ಮಹೇಶ್ ಪುಚ್ಚಪ್ಪಾಡಿ
ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!
April 3, 2026
4:02 PM
by: ಸಾಯಿಶೇಖರ್ ಕರಿಕಳ
ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕಾ ತರಬೇತಿ – ಅರ್ಜಿ ಆಹ್ವಾನ
April 3, 2026
3:55 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror