5G ಮತ್ತು 6G ತಂತ್ರಜ್ಞಾನ ಕುರಿತು ವಿಚಾರ ಸಂಕಿರಣ | ಸಂಹವನ ಕ್ಷೇತ್ರಕ್ಕೆ ಆಂಟೆನಾ ವ್ಯವಸ್ಥೆ ಕೊಡುಗೆ ಅಪಾರ

November 30, 2024
6:43 AM

5G ಮತ್ತು 6G ಮೊಬೈಲ್ ಸಂವಹನಕ್ಕಾಗಿ ಸಕ್ರಿಯ ಮತ್ತು ನಿಷ್ಕ್ರಿಯ ಆಂಟೆನಾ ವ್ಯವಸ್ಥೆಗಳಲ್ಲಿ ನಾವೀನ್ಯತೆಗಳು’ ಕುರಿತ ಒಂದು ದಿನದ ಮಹತ್ವದ ವಿಚಾರ ಸಂಕಿರಣವನ್ನು ಬೆಂಗಳೂರಿನ ಆರ್.ವಿ ಇಂಜಿನಿಯರಿಂಗ್ ಕಾಲೇಜು ಆವರಣದಲ್ಲಿ ಏರ್ಪಡಿಸಲಾಗಿತ್ತು. ಎಪಿಎಸ್ ನ IEEE, MTT-S ಬೆಂಗಳೂರು ಘಟಕ ಹಾಗೂ IETE  ಬೆಂಗಳೂರು ಘಟಕದ ಸಹಯೋಗದೊಂದಿಗೆ ಏರ್ಪಡಿಸಿದ್ದ ವಿಚಾರ ಸಂಕಿರಣವನ್ನು IETE ಅಧ್ಯಕ್ಷ ಸುನೀಲ್ ಉದ್ಘಾಟಿಸಿ, ಅತ್ಯಾಧುನಿಕ ಜಾಗತಿಕ ಸಂವಹನ ಮೂಲಸೌಕರ್ಯದಲ್ಲಿ ಆಂಟೆನಾ ವ್ಯವಸ್ಥೆಯ ಪಾತ್ರ ಮಹತ್ವದ್ದಾಗಿದೆ, 5-ಜಿ ಮತ್ತು 6-ಜಿ ಸಂವಹನ ವ್ಯವಸ್ಥೆಯ ಬೇಡಿಕೆಗಳನ್ನು ಈಡೇರಿಸುವಲ್ಲಿಯೂ ಸಹಕಾರಿಯಾಗಿದೆ  ಎಂದು ಹೇಳಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಕರ್ನಾಟಕದಲ್ಲಿ ನವೆಂಬರ್ ತಿಂಗಳ ಹವಾಮಾನ ಬದಲಾವಣೆ ಮತ್ತು ಅರಬ್ಬಿ ಸಮುದ್ರದ ಮಳೆಯ ಮುನ್ಸೂಚನೆ
ಹವಾಮಾನ ವರದಿ | 07-11-2026 | ನ.14ರಿಂದ ಮತ್ತೆ ಮಳೆ ? ಅರಬ್ಬಿ ಸಮುದ್ರದಲ್ಲಿ ಹೊಸ ಬೆಳವಣಿಗೆ
November 7, 2026
12:20 PM
by: ಸಾಯಿಶೇಖರ್ ಕರಿಕಳ
ದೀಪಾವಳಿ ಸಂದರ್ಭದಲ್ಲಿ ಪೋಷಕರೊಂದಿಗೆ ಹಣತೆ ಬೆಳಗಿಸುತ್ತಿರುವ ಮಗು.
ದೀಪಾವಳಿ ಪಟಾಕಿ ಅವಘಡ: ಮಕ್ಕಳ ಕಣ್ಣು, ಮುಖದ ರಕ್ಷಣೆಗೆ ಪೋಷಕರು ಎಚ್ಚರ ವಹಿಸಿ
November 7, 2026
7:31 AM
by: ದ ರೂರಲ್ ಮಿರರ್.ಕಾಂ
ಸಾಗುವಳಿ ಚೀಟಿ ಮತ್ತು ಅರಣ್ಯ ಎನ್‌ಒಸಿ ಸಮಸ್ಯೆ
ಸಾಗುವಳಿ ಪತ್ರಕ್ಕಾಗಿ ರೈತರಿಗೆ ಎನ್‌ಒಸಿ – ಜಂಟಿ ಸರ್ವೆ ಬಳಿಕ ಕ್ರಮ, 4 ತಿಂಗಳಲ್ಲಿ ಸರ್ವೆ ಪೂರ್ಣಗೊಳಿಸುವ ಭರವಸೆ
November 7, 2026
7:20 AM
by: ದ ರೂರಲ್ ಮಿರರ್.ಕಾಂ
ಪೆಟ್ರೋಲ್‌ನಲ್ಲಿ ಶೇ.20ಕ್ಕಿಂತ ಹೆಚ್ಚು ಎಥೆನಾಲ್ ಮಿಶ್ರಣ ಪತ್ತೆ
November 7, 2026
6:51 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror