ವಿಶ್ವದಲ್ಲೇ ದೆಹಲಿ ಅತ್ಯಂತ ಕಲುಷಿತ ರಾಜಧಾನಿ…!

March 22, 2022
8:56 PM

ವಿಶ್ವದ 100 ವಾಯುಮಾಲಿನ್ಯ ನಗರಗಳಲ್ಲಿ 63 ನಗರಗಳು ಭಾರತದಲ್ಲಿವೆ. ಈ ಕುರಿತು ವಿಶ್ವವಾಯು ಗುಣಮಟ್ಟ ವರದಿಯನ್ನು ಸ್ವಿಡ್ಜರ್​ಲ್ಯಾಂಡ್​ನ ಐಕ್ಯೂ ಏರ್​ ಸಂಸ್ಥೆ ಪ್ರಕಟಿಸಿದೆ. ಭಾರತದಲ್ಲಿ ಗಾಳಿಯ ಗುಣಮಟ್ಟ ತೀರಾ ಕಳಪೆ ಮಟ್ಟದಲ್ಲಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

Advertisement
Advertisement

ಉತ್ತರ ಭಾರತವು ಅತಿ ಕಲುಷಿತವಾಗಿದ್ದು, ದೆಹಲಿ ಸತತ ಎರಡನೇ ವರ್ಷ ‘ವಿಶ್ವದ ಅತ್ಯಂತ ಕಲುಷಿತ ರಾಜಧಾನಿ’ಯಾಗಿದೆ. ರಾಷ್ಟ್ರ ರಾಜಧಾನಿಯಲ್ಲಿ ವಾಯುಮಾಲಿನ್ಯವು ಹಿಂದಿನ ವರ್ಷಕ್ಕಿಂತ ಶೇ.15 ರಷ್ಟು ಏರಿಕೆಯಾಗಿದ್ದು, ಇಲ್ಲಿ ವಾಯು ಮಾಲಿನ್ಯವು ವಿಶ್ವಸಂಸ್ಥೆಯ ಸುರಕ್ಷತಾ ಮಿತಿಗಳಿಗಿಂತ ಸುಮಾರು 20 ಪಟ್ಟು ಹೆಚ್ಚಿದೆ ಎಂದಿದೆ ವರದಿ. ವಿಶ್ವದಲ್ಲಿಯೇ ಅತ್ಯಂತ ಕಲುಷಿತ ಸ್ಥಳವಾಗಿ ರಾಜಸ್ಥಾನದ ಭಿವಾಡಿ ಹೊರಹೊಮ್ಮಿದೆ.

Advertisement

Advertisement
Advertisement

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಚುನಾವಣಾ ಕಣ | ಇಂದು 5 ನೇ ಹಂತದ ಮತದಾನ | 8 ರಾಜ್ಯಗಳ 49 ಕ್ಷೇತ್ರಗಳಲ್ಲಿ ಮತದಾನ
May 20, 2024
2:21 PM
by: The Rural Mirror ಸುದ್ದಿಜಾಲ
ಉದ್ಯಮಿ ಮುಕೇಶ್ ​ಅಂಬಾನಿಯ ಪ್ರತಿ ಗಂಟೆಯ ಗಳಿಕೆ ಎಷ್ಟು..? | ಅಂಬಾನಿ ಸಂಭಾವನೆ ಎಷ್ಟು ಗೊತ್ತಾ?
May 18, 2024
12:28 PM
by: The Rural Mirror ಸುದ್ದಿಜಾಲ
ನಮ್ಮ ದೇಶದ ಪ್ರಧಾನಿಯ ಆಸ್ತಿ ಎಷ್ಟು ಗೊತ್ತಾ..? | ಅವರಿಗೆ ಜಮೀನಿಲ್ಲ, ಕಾರಿಲ್ಲ, ಸ್ವಂತ ಮನೆಯೂ ಇಲ್ಲ | ಕೇವಲ 3.02ಕೋಟಿ ಚರಾಸ್ತಿ
May 15, 2024
11:09 PM
by: The Rural Mirror ಸುದ್ದಿಜಾಲ
ಸಿಎಎ ಅಡಿಯಲ್ಲಿ 14 ಜನರಿಗೆ ಮೊದಲ ಬಾರಿಗೆ ಪೌರತ್ವ | 14 ಮಂದಿಗೆ ಭಾರತೀಯ ಪೌರತ್ವ ಪ್ರಮಾಣ ಪತ್ರ ನೀಡಿದ ಕೇಂದ್ರ ಸರ್ಕಾರ
May 15, 2024
10:36 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror