ಯಾವುದೇ ದಾಖಲೆಗಳು ಇಲ್ಲದೆ ಮ್ಯಾನ್ಮಾರ್‌ನಿಂದ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಸುಮಾರು 68 ಟನ್ ಅಡಿಕೆಯನ್ನು ಅಸ್ಸಾಂ ಪೊಲೀಸರು ಹಾಗೂ ಅಸ್ಸಾಂ ರೈಫಲ್ಸ್ ಜಂಟಿ ಕಾರ್ಯಾಚರಣೆಯಲ್ಲಿ ಪತ್ತೆ ಮಾಡಿದೆ.…..ಮುಂದೆ ಓದಿ….
ರಾಷ್ಟ್ರೀಯ ಹೆದ್ದಾರಿ 37 ರಲ್ಲಿರುವ ಕಾಂಗ್‌ಪೋಕ್ಪಿ ಜಿಲ್ಲೆಯ ಹೈ-ಬಂಗ್ ಪ್ರದೇಶದಲ್ಲಿ ನಡೆಸಿದ ಈ ಜಂಟಿ ಕಾರ್ಯಾಚರಣೆಯಲ್ಲಿ ಸುಮಾರು 68 ಟನ್ ಅಡಿಕೆಗಳನ್ನು ವಶಪಡಿಸಿಕೊಂಡಿದ್ದಾರೆ. ನಾಗಾಲ್ಯಾಂಡ್‌ನಲ್ಲಿ ನೋಂದಾಯಿಸಲಾದ ಎರಡು ಲಾರಿಗಳನ್ನೂ ವಶಕ್ಕೆ ಪಡೆದಿದ್ದಾರೆ, ವಶಪಡಿಸಿಕೊಂಡ ವಾಹನಗಳು ಮತ್ತು ಅಡಿಕೆಯನ್ನು ಹೆಚ್ಚಿನ ತನಿಖೆ ಮತ್ತು ಕಾನೂನು ಕ್ರಮಗಳಿಗಾಗಿ ಕಾಂಗ್‌ಪೋಕ್ಪಿ ಅರಣ್ಯ ವಿಭಾಗದ ಅಧೀನದಲ್ಲಿರುವ ಇಲಾಖೆಗೆ ಹಸ್ತಾಂತರಿಸಲಾಗಿದೆ ಎಂದು ಅಸ್ಸಾಂ ರೈಫಲ್ಸ್ ಸಾರ್ವಜನಿಕ ಸಂಪರ್ಕಾಧಿಕಾರಿ ತಿಳಿಸಿದ್ದಾರೆ.
www.theruralmirror.com ವ್ಯಾಟ್ಸಪ್ ಚಾನೆಲ್ Subscribe ಆಗಲು ಇಲ್ಲಿ ಕ್ಲಿಕ್ ಮಾಡಿರಿ…
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel