ಮಣಿಪುರದಲ್ಲಿ 68 ಟನ್ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಅಡಿಕೆ ವಶ

April 13, 2025
7:42 AM
ಅಕ್ರಮವಾಗಿ ಸುಮಾರು 68 ಟನ್‌ ಅಡಿಕೆ ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಅಸ್ಸಾಂ ಪೊಲೀಸರು ಹಾಗೂ  ಅಸ್ಸಾಂ ರೈಫಲ್ಸ್ ಜಂಟಿ ಕಾರ್ಯಾಚರಣೆಯಲ್ಲಿ ಪತ್ತೆ ಮಾಡಿದೆ. 

ಯಾವುದೇ ದಾಖಲೆಗಳು ಇಲ್ಲದೆ ಮ್ಯಾನ್ಮಾರ್‌ನಿಂದ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಸುಮಾರು 68 ಟನ್‌ ಅಡಿಕೆಯನ್ನು ಅಸ್ಸಾಂ ಪೊಲೀಸರು ಹಾಗೂ  ಅಸ್ಸಾಂ ರೈಫಲ್ಸ್ ಜಂಟಿ ಕಾರ್ಯಾಚರಣೆಯಲ್ಲಿ ಪತ್ತೆ ಮಾಡಿದೆ.…..ಮುಂದೆ ಓದಿ….

ರಾಷ್ಟ್ರೀಯ ಹೆದ್ದಾರಿ 37 ರಲ್ಲಿರುವ ಕಾಂಗ್‌ಪೋಕ್ಪಿ ಜಿಲ್ಲೆಯ ಹೈ-ಬಂಗ್ ಪ್ರದೇಶದಲ್ಲಿ ನಡೆಸಿದ ಈ ಜಂಟಿ ಕಾರ್ಯಾಚರಣೆಯಲ್ಲಿ ಸುಮಾರು 68 ಟನ್ ಅಡಿಕೆಗಳನ್ನು ವಶಪಡಿಸಿಕೊಂಡಿದ್ದಾರೆ. ನಾಗಾಲ್ಯಾಂಡ್‌ನಲ್ಲಿ ನೋಂದಾಯಿಸಲಾದ ಎರಡು ಲಾರಿಗಳನ್ನೂ ವಶಕ್ಕೆ ಪಡೆದಿದ್ದಾರೆ, ವಶಪಡಿಸಿಕೊಂಡ ವಾಹನಗಳು ಮತ್ತು ಅಡಿಕೆಯನ್ನು ಹೆಚ್ಚಿನ ತನಿಖೆ ಮತ್ತು ಕಾನೂನು ಕ್ರಮಗಳಿಗಾಗಿ ಕಾಂಗ್‌ಪೋಕ್ಪಿ ಅರಣ್ಯ ವಿಭಾಗದ ಅಧೀನದಲ್ಲಿರುವ ಇಲಾಖೆಗೆ ಹಸ್ತಾಂತರಿಸಲಾಗಿದೆ ಎಂದು ಅಸ್ಸಾಂ ರೈಫಲ್ಸ್‌ ಸಾರ್ವಜನಿಕ ಸಂಪರ್ಕಾಧಿಕಾರಿ ತಿಳಿಸಿದ್ದಾರೆ.

www.theruralmirror.com ವ್ಯಾಟ್ಸಪ್‌ ಚಾನೆಲ್‌ Subscribe ಆಗಲು ಇಲ್ಲಿ ಕ್ಲಿಕ್‌ ಮಾಡಿರಿ…

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಕಿರಾಣಿ ಅಂಗಡಿಯಿಂದ ದಾಳಿಂಬೆ ಕೃಷಿಯತ್ತ ಯಶಸ್ವಿ ಜಿಗಿತ
October 23, 2026
10:30 AM
by: ದ ರೂರಲ್ ಮಿರರ್.ಕಾಂ
ಕಾಡಿನ ನಡಿಗೆ – ಮನಸ್ಸಿಗೆ ನೆಮ್ಮದಿ, ದೇಹಕ್ಕೆ ಚೈತನ್ಯ..!
October 23, 2026
7:53 AM
by: ದ ರೂರಲ್ ಮಿರರ್.ಕಾಂ
ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಸಾಧ್ಯತೆ – ಕರ್ನಾಟಕದಲ್ಲಿ ಮಳೆ ಪ್ರಮಾಣ ಕಡಿಮೆಯಾಗುವ ನಿರೀಕ್ಷೆ
October 23, 2026
7:12 AM
by: ಸಾಯಿಶೇಖರ್ ಕರಿಕಳ
ಜಲಾಶಯಗಳಲ್ಲಿ ನೀರಿನ ಕೊರತೆ – ಐದು ಜಿಲ್ಲೆಗಳ ಹಿಂಗಾರು ಬೆಳೆಗಳಿಗೆ ಕಾಲುವೆ ನೀರು ಇಲ್ಲ
October 23, 2026
7:07 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror