ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗೆ 70% ಉದ್ಯೋಗ ನೀಡುವುದು ಕಡ್ಡಾಯ | ಬರಲಿದೆ ಹೊಸ ಕಾನೂನು |

November 23, 2022
12:51 PM

ಕನ್ನಡಿಗರಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಶೇ. 70% ರಷ್ಟು ಕೆಲಸ ನೀಡುವ ಉದ್ದೇಶದ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೇಯಕ-2022 ಅನ್ನು ಮುಂದಿನ ವಿಧಾನಮಂಡಲ ಅಧಿವೇಶನದಲ್ಲಿ ಅನುಮೋದನೆ ಪಡೆಯಲು ರಾಜ್ಯ ಸರ್ಕಾರ  ಸಿದ್ಧತೆ ಮಾಡಿಕೊಂಡಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ.ಸುನಿಲ್ ಕುಮಾರ್, ಕನ್ನಡಿಗರಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಉತ್ತಮ ಅವಕಾಶ ಒದಗಿಸುವ ಉದ್ದೇಶದ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೇಯಕ-2022 ಅನ್ನು ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಮುಂದಿನ ತಿಂಗಳು ನಡೆಯಲಿರುವ ವಿಧಾನಮಂಡಲ ಅಧಿವೇಶನದಲ್ಲಿ ಅನುಮೋದನೆ ಪಡೆಯಲು ಸರ್ಕಾರ ಎಲ್ಲ ಸಿದ್ಧತೆ ಮಾಡಿಕೊಂಡಿದೆ ಎಂದು ತಿಳಿಸಿದ್ದಾರೆ.

ರಾಜ್ಯದಲ್ಲಿ ಉದ್ಯಮ ಚಟುವಟಿಕೆ ಆರಂಭಿಸುವ ಪ್ರತಿ ಸಂಸ್ಥೆಯು ಸ್ಥಳೀಯ ಕನ್ನಡಿಗರಿಗೆ ಶೇ. 70 ರಷ್ಟು ಉದ್ಯೋಗ ನೀಡುವುದು ಕಡ್ಡಾಯ. ಈ ಕಾನೂನು ಉಲ್ಲಂಘಿಸಿದ ಉದ್ದಿಮೆಗೆ ರಾಜ್ಯ ಸರ್ಕಾರದ ಸೌಲಭ್ಯ ಹಾಗೂ ರಿಯಾಯಿತಿಗಳನ್ನು ಕಡಿತ ಮಾಡಲಾಗುವುದು ಎಂದು ಹೇಳಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಹವಾಮಾನ ವರದಿ | 02-10-2026 | ಸುಳ್ಯದಲ್ಲಿ 100 ಮಿ.ಮೀ.ವರೆಗೆ ಮಳೆ – ಕರಾವಳಿ–ಮಲೆನಾಡಿನಲ್ಲಿ ಮುಂದಿನ 10 ದಿನವೂ ಮಳೆಯ ಸಾಧ್ಯತೆ
October 2, 2026
12:46 PM
by: ಸಾಯಿಶೇಖರ್ ಕರಿಕಳ
ಕಬ್ಬು ಬೆಳೆಗಾರರ ಹಿತರಕ್ಷಣೆಗೆ ಕೇಂದ್ರ ಸರ್ಕಾರ ಬದ್ಧ: ಎಥೆನಾಲ್ ಖರೀದಿ 1,200 ಕೋಟಿ ಲೀಟರ್‌ಗೆ ಏರಿಕೆ
October 2, 2026
7:41 AM
by: ದ ರೂರಲ್ ಮಿರರ್.ಕಾಂ
ಅಂತಾರಾಷ್ಟ್ರೀಯ ಕಾಫಿ ದಿನಾಚರಣೆ – ಕಾಫಿ ಬಗ್ಗೆ ಜಾಗೃತಿಗೆ ಚಿಕ್ಕಮಗಳೂರಿನಲ್ಲಿ ಸೈಕಲ್ ಜಾಥಾ
October 2, 2026
7:28 AM
by: ದ ರೂರಲ್ ಮಿರರ್.ಕಾಂ
ಏಷ್ಯನ್ ಗೇಮ್ಸ್‌ ಕ್ರಿಕೆಟ್‌ : ಚಿನ್ನದ ಪದಕಕ್ಕಾಗಿ ಭಾರತ–ಪಾಕಿಸ್ತಾನ ಫೈನಲ್‌
October 2, 2026
7:03 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror