71 ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ

September 23, 2025
8:08 PM

71ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭ ದೆಹಲಿಯಲ್ಲಿ ನಡೆಯಿತು. ನವದೆಹಲಿಯ ವಿಜ್ಞಾನ ಭವನದಲ್ಲಿ ನಡೆದ  ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಹಿರಿಯ ನಟ ಮೋಹನ್ ಲಾಲ್‌ಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ದಾದಾ ಪಾಲ್ಕೆ ಪ್ರಶಸ್ತಿ ಪ್ರದಾನ ಮಾಡಿದರು.  ಯಶೋಧಾ ಪ್ರಕಾಶ್ ಅವರ ‘ಕಂದೀಲು  ದ ರೇ ಆಫ್ ಹೋಪ್’ ಚಿತ್ರಕ್ಕೆ 71 ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ‘ಅತ್ಯುತ್ತಮ ಕನ್ನಡ ಚಲನಚಿತ್ರ’ ಪ್ರಶಸ್ತಿ ನೀಡಲಾಯಿತು.  ಅತ್ಯುತ್ತಮ ಕಥೆ  ವಿಭಾಗದಲ್ಲಿ ಮೈಸೂರಿನ ವೈದ್ಯ ಡಾ.ಚಿದಾನಂದ ಎಸ್. ನಾಯಕ್ ನಿರ್ದೇಶನದ  ಸನ್ ಫ್ಲವರ್‍ಸ್‌ಗೆ  ಪ್ರಶಸ್ತಿ ಲಭಿಸಿದೆ. ಹಿಂದಿ ಚಿತ್ರ 12th Fail ಅತ್ಯುತ್ತಮ ಚಲನಚಿತ್ರ  ಪ್ರಶಸ್ತಿಗೆ ಭಾಜನವಾಗಿದೆ. ಅಂತೆಯೇ ಜವಾನ್ ಚಿತ್ರಕ್ಕಾಗಿ ನಟ ಶಾರೂಖ್ ಖಾನ್ ಮತ್ತು 12th Fail ಚಿತ್ರದ ನಟ ವಿಕ್ರಾಂತ್ ಮೆಸ್ಸೆ  ಅತ್ಯುತ್ತಮ ನಟ ಪ್ರಶಸ್ತಿ  ಹಂಚಿಕೊಂಡಿದ್ದಾರೆ.  ರಾಣಿ ಮುಖರ್ಜಿ ಅತ್ಯುತ್ತಮ ನಟಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

Advertisement
Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಗ್ರಾಮೀಣ ಉದ್ಯಮಿಗಳಿಂದ ಆರ್ಗ್ಯಾನಿಕ್ ಮಾದರಿ | ‘ಗ್ರೀನ್ ವಿಷನ್’ ವರ್ಮಿ ಕಾಂಪೋಸ್ಟ್ ಯಶೋಗಾಥೆ
January 11, 2026
8:30 AM
by: ದ ರೂರಲ್ ಮಿರರ್.ಕಾಂ
ಬಾಯಿಯ ಕ್ಯಾನ್ಸರ್ ಭೀತಿ ಕಡಿಮೆ ಮಾಡಲಿದೆಯೇ ‘ಇ-ಬೀಮ್’ ತಂತ್ರಜ್ಞಾನ? ಅಡಿಕೆ ಸಂಸ್ಕರಣೆಯಲ್ಲಿ ಹೊಸ ಮನ್ವಂತರ!
January 11, 2026
7:36 AM
by: ದ ರೂರಲ್ ಮಿರರ್.ಕಾಂ
ಅರಣ್ಯ ಭೂಮಿಯನ್ನು ಕೃಷಿ ಭೂಮಿಯನ್ನಾಗಿ ಪರಿವರ್ತನೆ : ಸಚಿವ ಕೃಷ್ಣ ಬೈರೇಗೌಡ
January 10, 2026
10:35 PM
by: ರೂರಲ್‌ ಮಿರರ್ ಸುದ್ದಿಜಾಲ
ದೇಹವು ಆರೋಗ್ಯವಾಗಿದೆ ಎನ್ನಲು ಈ ಸಂಕೇತವೇ ಸಾಕು..
January 10, 2026
10:33 PM
by: ರೂರಲ್‌ ಮಿರರ್ ಸುದ್ದಿಜಾಲ

You cannot copy content of this page - Copyright -The Rural Mirror