ಬಾಳಿಲ : ಕಳಂಜದಲ್ಲಿ 29ನೇ ಮೊಸರು ಕುಡಿಕೆ ಹಾಗು ಶ್ರೀಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ ಕಲಾ ವಿಕಾಸ ಬಳಗದಿಂದ ಪೂರ್ವಭಾವಿ ಸಭೆ ವಿಷ್ಣುಮೂರ್ತಿ ದೈವಸ್ಥಾನದ ವಠಾರದಲ್ಲಿ ನಡೆಯಿತು.
ಸಭೆಯಲ್ಲಿ ವಿವಿಧ ಆಟೋಟಗಳ ಹಾಗು ಕಾರ್ಯಕ್ರಮಗಳ ಆಯೋಜನೆ ಕುರಿತು ಚರ್ಚಿಸಿದ್ದು, ಸಲಹೆ ಸೂಚನೆಗಳನ್ನು ನೀಡಲಾಯಿತು. ಶ್ರೀವಿಷ್ಣುಮೂರ್ತಿ ಸೇವಾ ಸಮಿತಿಯ ಅಧ್ಯಕ್ಷ ಲಕ್ಷ್ಮೀಶ ರೈ ಕಳಂಜ, ಕಲಾ ವಿಕಾಸ ಬಳಗದ ಅಧ್ಯಕ್ಷ ರಾಮಚಂದ್ರ ಬೇರಿಕೆ, ನಿಕಟಪೂರ್ವ ಅಧ್ಯಕ್ಷ ಸತೀಶ್ ಕಳಂಜ, ಸದಸ್ಯರು ಉಪಸ್ಥಿತರಿದ್ದರು. ಕಾರ್ಯದರ್ಶಿ ನಾರಾಯಣ ಕಳಂಜ ಸ್ವಾಗತಿಸಿ ವಂದಿಸಿದರು.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement