ಆರು ದಶಕದಿಂದ ಸ್ನಾನವೇ ಮಾಡದ 87ರ ವೃದ್ಧನನ್ನು ನೋಡಿ ದಂಗಾದ ವಿಜ್ಞಾನಿಗಳು……!

January 21, 2022
10:12 PM

67 ವರ್ಷದಿಂದ ಸ್ನಾನವನ್ನು ಮಾಡದೆ, ಕೊಚ್ಚೆ ನೀರು ಕುಡಿದುಕೊಂಡು ಎಲ್ಲೆಂದರಲ್ಲಿ ಸಿಕ್ಕ ಆಹಾರವನ್ನು ಸೇವಿಸಿಕೊಂಡು ಬದುಕುತ್ತಿರುವ ವ್ಯಕ್ತಿಯನ್ನು ವಿಜ್ಞಾನಿಗಳು ಪತ್ತೆ ಮಾಡಿದ್ದಾರೆ. ಈತನಿಗೆ ಇಂದು 87 ವರ್ಷ ವಯಸ್ಸಾದರೂ ಯಾವುದೇ ರೋಗವು ಇಲ್ಲಿಯವರೆಗೆ ಕಾಣಿಸಿಕೊಳ್ಳದಿರುವುದನ್ನು ನೋಡಿ ವಿಜ್ಞಾನಿಗಳು ಆಶ್ಚರ್ಯಗೊಂಡಿದ್ದಾರೆ…!

ಈ ವ್ಯಕ್ತಿಯ ಹೆಸು ಅಮೌ ಜಾಜಿ ಈತನು ಮೊಲ ಮತ್ತು ಮುಳ್ಳುಹಂದಿಗಳನ್ನು ಆಹಾರವನಾಗಿಸಿದರೆ, ಪ್ರಾಣಿಗಳ ಗೊಬ್ಬರವನ್ನು ಪೈಪ್‌ನಲ್ಲಿ ತುಂಬಿಸಿಕೊಂಡು ಧೂಮಪಾನದ ರೀತಿ ಸೇವಿಸುತ್ತಾರೆ. ಮಾತ್ರವಲ್ಲ ಸದಾ ಕಾಲ ಕೊಚ್ಛೆ ನೀರನ್ನು ಸೇವಿಸುವ ಈತನಿಗೆ ದೇಹದಲ್ಲಿ ಯಾವುದೇ ರೀತಿಯ ಬ್ಯಾಕ್ಟಿರಿಯಾಗಳು ಬೆಳವಣಿಯಾಗಿಲ್ಲ ಎಂದು ವಿಜ್ಞಾನಿಗಳು ತಿಳಿಸಿದ್ದಾರೆ.

ಆರು ದಶಕಗಳ ಕಾಲ ಸ್ನಾನ ಮಾಡದೆ, ಸರಿಯಾದ ಆಹಾರವನ್ನೂ ತೆಗೆದುಕೊಳ್ಳದೆ ಇರುವ ವ್ಯಕ್ತಿಯ ದೇಹದಲ್ಲಿ ಉತ್ಪತ್ತಿಯಾಗುವ ಬ್ಯಾಕ್ಟೀರಿಯಾಗಳ ಅಧ್ಯಯನ ಮಾಡಲು ವಿಜ್ಞಾನಿಗಳು ನಿರ್ಧರಿಸಿದ್ದರು. ಆದರೆ 87 ವರ್ಷದ ಈ ವ್ಯಕ್ತಿಯಲ್ಲಿ ಯಾವುದೇ ಬ್ಯಾಕ್ಟೀರಿಯಾಗಳು ಕಾಣದ ಹಿನ್ನಲೆಯಲ್ಲಿ ವಿಜ್ಞಾನಿಗಳೇ ದಂಗಾಗಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಅಭಿಯಾನಕ್ಕೆ ಚಾಲನೆ | ಕೃಷಿ ಕ್ಷೇತ್ರದಲ್ಲಿ ಮಹತ್ವದ ಪರಿವರ್ತನೆ
March 30, 2026
10:09 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 30-03-2026 | ಇವತ್ತಿನ ಮಳೆ ಎಲ್ಲಿ…? ಎಷ್ಟು ದಿನ ಇದೆ ಮಳೆ…?
March 30, 2026
12:06 PM
by: ಸಾಯಿಶೇಖರ್ ಕರಿಕಳ
ರಾಜ್ಯದ ಹಲವೆಡೆ ಮಳೆ ; ಬೆಂಗಳೂರಿನಲ್ಲಿ ಹಗುರ ಮಳೆ ಸಾಧ್ಯತೆ
March 30, 2026
7:52 AM
by: ದ ರೂರಲ್ ಮಿರರ್.ಕಾಂ
ಮಂಗಳವಾರದಿಂದ ರಾಜ್ಯದಲ್ಲಿ ಹೋಟೆಲ್‌ಗಳಿಗೆ ಹೆಚ್ಚಿನ ವಾಣಿಜ್ಯ ಅಡುಗೆ ಸಿಲಿಂಡರ್‌ಗಳ ಸರಬರಾಜು
March 30, 2026
7:44 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror